HomeKarnatakaBIG NEWS : ರಾಜ್ಯದಲ್ಲಿ ಬರಗಾಲ : ಇಂದು ಪ್ರಧಾನಿ ಮೋದಿ ಜೊತೆಗೆ ಸಿಎಂ ಸಿದ್ದರಾಮಯ್ಯ...

BIG NEWS : ರಾಜ್ಯದಲ್ಲಿ ಬರಗಾಲ : ಇಂದು ಪ್ರಧಾನಿ ಮೋದಿ ಜೊತೆಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ

ಬೆಂಗಳೂರು : ರಾಜ್ಯದಲ್ಲಿ ಬರ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಇಂದು ಬೆಳಗ್ಗೆ 11 ಗಂಟೆಗೆ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿ, ಬರ ಪರಿಸ್ಥಿತಿ ಕುರಿತು ಚರ್ಚೆ ಮಾಡಲಿದ್ದಾರೆ.

ರಾಜ್ಯದಲ್ಲಿ ತೀವ್ರ ಬರಗಾಲ ಹಿನ್ನೆಲೆಯಲ್ಲಿ ಉಂಟಾಗಿರುವ ಸಮಸ್ಯೆ ಹಾಗೂ ಪರಿಹಾರಗಳ ಬಗ್ಗೆ ಚರ್ಚೆ ನಡೆಸಲು ಇಂದು ಬೆಳಗ್ಗೆ 11 ಗಂಟೆಗೆ ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಧಾನಿ ಮೋದಿ ಅವರ ಜೊತೆಗಿನ ಸಭೆಯಲ್ಲಿ ಬರಪರಿಹಾರದ ಜೊತೆಗೆ ನರೇಗಾ ಯೋಜನೆಯಡಿ ಮಾನವ ದಿನಗಳನ್ನು 100 ರಿಂದ 150 ದಿನಕ್ಕೆ ಹೆಚ್ಚಳ ಮಾಡುವಂತೆ ಮನವಿ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

For Latest News Updates, Join Our Whatsapp Community🚩
RELATED ARTICLES

Most Popular