BIG NEWS : ರಾಜ್ಯದಲ್ಲಿ ‘ಗೋಮಾಳ ನಿಯಮ’ ಬದಲಾವಣೆ ಸಾಧ್ಯವಿಲ್ಲ : ಸಚಿವ ಕೃಷ್ಣಭೈರೇಗೌಡ ಸ್ಪಷ್ಟನೆ.!

ಬೆಂಗಳೂರು : ರಾಜ್ಯದಲ್ಲಿ ಗೋಮಾಳ ನಿಯಮ ಬದಲಾವಣೆ ಸಾಧ್ಯವಿಲ್ಲ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಹೇಳಿದ್ದಾರೆ.

ಸರ್ವೋಚ್ಚ ನ್ಯಾಯಾಲಯ 3 ಪ್ರಕರಣಗಳಲ್ಲಿ ಸ್ಪಷ್ಟವಾಗಿ ಗೋಮಾಳ ಜಮೀನನ್ನು ಇತರೆ ಉದ್ದೇಶಗಳಿಗೆ ಮಂಜೂರು ಮಾಡದಂತೆ ಆದೇಶ ಹೊರಡಿಸಿದೆ. ಭೂ ಸುಧಾರಣೆ ಕಾಯ್ದೆ – 1991ರ ಅನುಸಾರ 100 ಜಾನುವಾರುಗಳಿಗೆ 30 ಎಕರೆ ಗೋಮಾಳ ಜಮೀನು ಕಾಯ್ದಿರಿಸುವ ನಿಯಮ ರೂಪಿಸಲಾಗಿದೆ. ಸದ್ಯ ಇವುಗಳ ಬದಲಾವಣೆ ಸಾಧ್ಯವಿಲ್ಲ ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಬೆಳಗಾವಿಯ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ತಿಳಿಸಿದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read