HomeLatest NewsBIG NEWS : ರಾಜ್ಯ ಮಟ್ಟದ ಉತ್ತಮ ಶಿಕ್ಷಕ/ಶಿಕ್ಷಕಿ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಇಂದೇ ಕೊನೆಯ...

BIG NEWS : ರಾಜ್ಯ ಮಟ್ಟದ ಉತ್ತಮ ಶಿಕ್ಷಕ/ಶಿಕ್ಷಕಿ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನ.!

ವಿಷಯ:- 2025-26 ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ / ಶಿಕ್ಷಕ ” ಪ್ರಶಸ್ತಿಗೆ ಅರ್ಹರು ಆನ್-ಲೈನ್ ಮೂಲಕ ಅರ್ಜಿ ಸಲ್ಲಿಸಲು ದಿನಾಂಕವನ್ನು ವಿಸ್ತರಿಸಲಾಗಿದೆ.


2025-26 ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿಗೆ ಉಲ್ಲೇಖಿತ ಸುತ್ತೋಲೆಯ ಅನುಸಾರ, ಅರ್ಹ ಶಿಕ್ಷಕರು, ವಿಶೇಷ ಶಿಕ್ಷಕರು ಹಾಗೂ ಮುಖ್ಯ ಶಿಕ್ಷಕರು ಶಾಲಾ ಶಿಕ್ಷಣ ಇಲಾಖೆಯ ಆನ್-ಲೈನ್ https://schooleducation.karnataka.gov.in ವಿಧಾನವನ್ನು ಅನುಸರಿಸಿ ಅರ್ಜಿಯನ್ನು ಸಲ್ಲಿಸಲು ದಿನಾಂಕ:10.08.2025 ರವರೆಗೆ ನಿಗದಿಪಡಿಸಲಾಗಿದ್ದ ಅಂತಿಮ ದಿನಾಂಕವನ್ನು ಆಡಳಿತಾತ್ಮಕ ವಿಸ್ತರಿಸಲಾಗಿದೆ. ಹಿತದೃಷ್ಟಿಯಿಂದ ದಿನಾಂಕ:11.08.2025 ರವರೆಗೆ ವಿಸ್ತರಿಸಲಾಗಿದೆ.

ಅರ್ಹ ಆಕಾಂಕ್ಷಿಗಳು ಇದರ ಸದುಪಯೋಗಪಡಿಸಿಕೊಳ್ಳಲು ಹಾಗೂ ಇಲ್ಲಿಯವರೆಗೆ ಅರ್ಜಿಗಳನ್ನು ಸಲ್ಲಿಸುವ ಕಾರ್ಯದ ಪ್ರಗತಿಯಲ್ಲಿರುವ ಅರ್ಹ ಶಿಕ್ಷಕರು, ವಿಶೇಷ ಶಿಕ್ಷಕರು ಹಾಗೂ ಮುಖ್ಯ ಶಿಕ್ಷಕರು ನಿಗದಿತ ಅವಧಿಯೊಳಗೆ ಸದರಿ ಕಾರ್ಯವನ್ನು ಪೂರ್ಣಗೊಳಿಸುವಂತೆ ಸದರಿಯವರಿಗೆ ತಿಳಿಸಲು ಉಲ್ಲೇಖಿತ ಸುತ್ತೋಲೆಯ ಅನುಸಾರ ನಿಯಮಾನುಸಾರ ಅಗತ್ಯ ಕ್ರಮಗಳನ್ನು ವಹಿಸುವಂತೆ ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ಈ ಮೂಲಕ ತಿಳಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular