HomeIndiaBIG NEWS : ಸೋಮನಹಳ್ಳಿಯಲ್ಲಿ ಮಾಜಿ ಸಿಎಂ 'S.M ಕೃಷ್ಣ' ಸಮಾಧಿಗೆ ಪೂಜೆ ಸಲ್ಲಿಸಿದ DCM...

BIG NEWS : ಸೋಮನಹಳ್ಳಿಯಲ್ಲಿ ಮಾಜಿ ಸಿಎಂ ‘S.M ಕೃಷ್ಣ’ ಸಮಾಧಿಗೆ ಪೂಜೆ ಸಲ್ಲಿಸಿದ DCM ಡಿಕೆ ಶಿವಕುಮಾರ್

ಮಂಡ್ಯ : ಮದ್ದೂರಿನ ಸೋಮನಹಳ್ಳಿಯಲ್ಲಿ ಇಂದು ಹಮ್ಮಿಕೊಂಡಿದ್ದ ಮಾಜಿ ಮುಖ್ಯಮಂತ್ರಿಗಳಾದ  ಎಸ್.ಎಂ.ಕೃಷ್ಣ ಅವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಭಾಗಿಯಾಗಿದ್ದರು.ಡಿಕೆಶಿ ಹಾಗೂ ಮತ್ತಿತರರು ಇಂದು ಮಾಜಿ ಸಿಎಂ ಎಸ್.ಎಂ ಕೃಷ್ಣ ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ.

ಮದ್ದೂರಿನ ಸೋಮನಹಳ್ಳಿಯಲ್ಲಿ ಇಂದು ಹಮ್ಮಿಕೊಂಡಿದ್ದ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಎಸ್.ಎಂ.ಕೃಷ್ಣ ಅವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಅವರ ಭಾವಚಿತ್ರಕ್ಕೆ ಭಾವಪೂರ್ಣ ನಮನಗಳನ್ನು ಸಲ್ಲಿಸಿ ಗೌರವ ಅರ್ಪಿಸಿದೆ. ರಾಜ್ಯದ ಅಭಿವೃದ್ಧಿಗೆ ಎಸ್.ಎಂ. ಕೃಷ್ಣ ಅವರು ನೀಡಿದ ಕೊಡುಗೆಗಳು ಅವಿಸ್ಮರಣೀಯವಾಗಿದ್ದು, ಅವರ ಬದುಕು ಹಾಗೂ ಸಾಧನೆಗಳು ನಮಗೆಲ್ಲಾ ಆದರ್ಶಪ್ರಾಯ ಎಂದು ಡಿಕೆಶಿ ಟ್ವೀಟ್ ಮಾಡಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular