ಬೆಂಗಳೂರು : ಗ್ರಾಮ ಪಂಚಾಯತಿ ವ್ಯಾಪ್ತಿಯ ಆಸ್ತಿಗಳಿಗೆ ಹಾಗೂ ಕೃಷಿಯೇತರ ಆಸ್ತಿಗಳಿಗೆ ನಮೂನೆ 11ಎ ಮತ್ತು ನಮೂನೆ 11ಬಿ ನೀಡಲಾಗುತ್ತದೆ. ನಾಗರಿಕರು ಮನೆಯಲ್ಲೇ ಕುಳಿತು ಸಲ್ಲಿಸಬಹುದಾಗಿದೆ.
ಕೃಷಿಯೇತರ ಆಸ್ತಿಗಳಿಗೆ ನಮೂನೆ 11ಎ ಮತ್ತು ನಮೂನೆ 11ಬಿ ನೀಡಲಾಗುತ್ತದೆ. ನಾಗರಿಕರು ಮನೆಯಲ್ಲೇ ಕುಳಿತು https://eswathu.karnataka.gov.in/ ಇ- ಸ್ವತ್ತು ತಂತ್ರಾಂಶ 2.0 ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ.
ಇ – ಸ್ವತ್ತು ಪಡೆಯಲು ಇರುವ ಎಲ್ಲಾ ಆಡಳಿತಾತ್ಮಕ, ತಾಂತ್ರಿಕ ಸಮಸ್ಯೆಗಳ ಪರಿಹಾರಕ್ಕೆ ಇ – ಸ್ವತ್ತು ಸಹಾಯವಾಣಿ ಸಂಖ್ಯೆ 9483476000ಗೆ ನಾಗರಿಕರು ಕರೆ ಮಾಡಿ ತಮ್ಮ ಗೊಂದಲಗಳನ್ನ ಬಗೆಹರಿಸಿಕೊಳ್ಳಬಹುದಾಗಿದೆ ಎಂದು ಪ್ರಕಟಣೆ ಹೊರಡಿಸಿದೆ.




