ಈ ಹಿಂದೆ ನವೆಂಬರ್ 12 ರಂದು ದೀಪಾವಳಿ ರಜೆ ಘೋಷಿಸಲಾಗಿತ್ತು. ಈಗ ಅದನ್ನು ನವೆಂಬರ್ 13ಕ್ಕೆ ವರ್ಗಾಯಿಸಿ ಆದೇಶ ಹೊರಡಿಸಿದೆ. ಸರ್ಕಾರಿ ನೌಕರರು, ಸಂಸ್ಥೆಗಳು ಮತ್ತು ಖಾಸಗಿ ಸಂಸ್ಥೆಗಳು ಸಹ ಇದನ್ನು ಪಾಲಿಸಬೇಕು, ನವೆಂಬರ್ 13 ರಂದು ರಜೆ ಕೊಡಬೇಕು ಎಂದು ಸರ್ಕಾರ ಆದೇಶಿಸಿದೆ ಎಂದು ಮೂಲಗಳು ಮಾಹಿತಿ ನೀಡಿದೆ.