HomeKarnatakaBIG NEWS : ‘ಗಣರಾಜ್ಯೋತ್ಸವ ಆಚರಣೆʼ ವೇಳೆ ‘ಡಾ.ಬಿ.ಆರ್. ಅಂಬೇಡ್ಕರ್ʼ ಭಾವಚಿತ್ರ ಇಡೋದು ಕಡ್ಡಾಯ :...

BIG NEWS : ‘ಗಣರಾಜ್ಯೋತ್ಸವ ಆಚರಣೆʼ ವೇಳೆ ‘ಡಾ.ಬಿ.ಆರ್. ಅಂಬೇಡ್ಕರ್ʼ ಭಾವಚಿತ್ರ ಇಡೋದು ಕಡ್ಡಾಯ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಗಣರಾಜ್ಯೋತ್ಸವ ಆಚರಣೆ ವೇಳೆ ಡಾ.ಬಿ.ಆರ್.‌ ಅಂಬೇಡ್ಕರ್ ಭಾವಚಿತ್ರ’ ಇಡುವುದು ಕಡ್ಡಾಯ ಮಾಡಿ ರಾಜ್ಯ ಸರ್ಕಾರ ಅದೇಶ ಹೊರಡಿಸಿದೆ.

ಜನವರಿ 26 ನೇ ದಿನಾಂಕದಂದು ರಾಜ್ಯದ ಸರಕಾರಿ ಕಚೇರಿಗಳು, ಸರ್ಕಾರಿ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ಹಾಗೂ ಸರ್ಕಾರಿ ಶಾಲಾ ಕಾಲೇಜು ಸೇರಿದಂತೆ ಸರ್ಕಾರದ ವತಿಯಿಂದ ನಡೆಯುವ ಎಲ್ಲಾ ಗಣರಾಜ್ಯೋತ್ಸವ ಸಮಾರಂಭಗಳಲ್ಲಿ ಸಂವಿಧಾನ ಪಿತಾಮಹ, ಭಾರತ ರತ್ನ ಡಾ.ಬಿ.ಆರ್.‌ ಅಂಬೇಡ್ಕರ್‌ ಭಾವಚಿತ್ರ ಕಡ್ಡಾಯವಾಗಿ ಇಡುವಂತೆ ಆದೇಶ ಹೊರಡಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular