BIG NEWS : ತುಮಕೂರು ಲೋಕಸಭಾ ಕ್ಷೇತ್ರದಿಂದ ಮಾಜಿ ಸಿಎಂ ಹೆಚ್ ಡಿಕೆ ಸ್ಪರ್ಧೆ?

ತುಮಕೂರು : ತುಮಕೂರು ಲೋಕಸಭಾ ಕ್ಷೇತ್ರದಿಂದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸ್ಪರ್ಧಿಸುವಂತೆ ಬಿ. ಸುರೇಶ್‌ ಗೌಡ ಆಹ್ವಾನ ನೀಡಿದ್ದಾರೆಂದು ಹೇಳಲಾಗುತ್ತಿದೆ.

ತುಮಕೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಶಾಸಕ ಬಿ. ಸುರೇಶ್‌ ಗೌಡ ಅವರು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವುದು ತೀವ್ರ ಕೂತೂಹಲಕ್ಕೆ ಕಾರಣವಾಗಿದ್ದು, ಕುಮಾರಸ್ವಾಮಿಗೆ ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವಂತೆ ಆಹ್ವಾನ ನೀಡಿದ್ದಾರೆ ಎನ್ನಲಾಗಿದೆ.

ಬಿ. ಸುರೇಶ್‌ ಗೌಡ ಅವರು ಬಿಡದಿ ಸಮೀಪ ಕೇತಗಾನಹಳ್ಳಿ ನಿವಾಸದಲ್ಲಿ ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read