BIG NEWS : ನಾಲ್ಕು ರಾಜ್ಯಗಳ ವಿ. ಚುನಾವಣೆ ಫಲಿತಾಂಶ : ರಾಜಸ್ಥಾನ, ಮಧ್ಯಪ್ರದೇಶದಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ

ನವದೆಹಲಿ : ಲೋಕಸಭೆ ಚುನಾವಣೆಯ ಸೆಮಿಫೈನಲ್‌ ಎಂದೇ ಬಿಂಬಿತವಾಗಿರುವ ಪಂಚರಾಜ್ಯ ವಿಧಾನಸಭೆ ಚುನಾವಣೆಗಳ ಪೈಕಿ ಇಂದು ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶ ಪ್ರಕಟವಾಗಲಿದ್ದು, ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಿದೆ.

ರಾಜಸ್ಥಾನ ವಿಧಾನಸಭೆ ಚುನಾವಣೆ ಫಲಿತಾಂಶ

ಬಿಜೆಪಿ- 109ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಕಾಂಗ್ರೆಸ್-‌ 76 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಇತರರು- 16 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಮಧ್ಯಪ್ರದೇಶ ವಿಧಾನಸಭೆ ಚುನಾವಣೆ ಫಲಿತಾಂಶ

ಬಿಜೆಪಿ- 157 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಕಾಂಗ್ರೆಸ್-‌ 69 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಇತರರು- 4 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read