HomeIndiaBIG NEWS : ನಾಲ್ಕು ರಾಜ್ಯಗಳ ವಿ. ಚುನಾವಣೆ ಫಲಿತಾಂಶ : ರಾಜಸ್ಥಾನ, ಮಧ್ಯಪ್ರದೇಶದಲ್ಲಿ ಬಿಜೆಪಿಗೆ...

BIG NEWS : ನಾಲ್ಕು ರಾಜ್ಯಗಳ ವಿ. ಚುನಾವಣೆ ಫಲಿತಾಂಶ : ರಾಜಸ್ಥಾನ, ಮಧ್ಯಪ್ರದೇಶದಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ

ನವದೆಹಲಿ : ಲೋಕಸಭೆ ಚುನಾವಣೆಯ ಸೆಮಿಫೈನಲ್‌ ಎಂದೇ ಬಿಂಬಿತವಾಗಿರುವ ಪಂಚರಾಜ್ಯ ವಿಧಾನಸಭೆ ಚುನಾವಣೆಗಳ ಪೈಕಿ ಇಂದು ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶ ಪ್ರಕಟವಾಗಲಿದ್ದು, ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಿದೆ.

ರಾಜಸ್ಥಾನ ವಿಧಾನಸಭೆ ಚುನಾವಣೆ ಫಲಿತಾಂಶ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಜೆಪಿ- 109ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಕಾಂಗ್ರೆಸ್-‌ 76 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಇತರರು- 16 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಮಧ್ಯಪ್ರದೇಶ ವಿಧಾನಸಭೆ ಚುನಾವಣೆ ಫಲಿತಾಂಶ

ಬಿಜೆಪಿ- 157 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಕಾಂಗ್ರೆಸ್-‌ 69 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಇತರರು- 4 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular