BIG NEWS : ರಾಜ್ಯದ SSLC , PUC ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಉಚಿತ ‘KSRTC’ ಬಸ್ ಸೇವೆ.!

ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ವಾರ್ಷಿಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಪರೀಕ್ಷೆ ಪ್ರವೇಶ ಪತ್ರವನ್ನು ತೋರಿಸಿ, ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ವಾರ್ಷಿಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಪರೀಕ್ಷೆ ಪ್ರವೇಶ ಪತ್ರವನ್ನು ತೋರಿಸಿ, ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read