BIG NEWS : ರಾಜ್ಯದ 500 ಸರ್ಕಾರಿ ಶಾಲೆಗಳನ್ನು ‘ಕರ್ನಾಟಕ ಪಬ್ಲಿಕ್’ ಶಾಲೆಗಳಾಗಿ ಪರಿವರ್ತಿಸಲು ಸರ್ಕಾರ ನಿರ್ಧಾರ.!

ಬೆಂಗಳೂರು : ರಾಜ್ಯದ 500 ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಪರಿವರ್ತಿಸಲು ಸರ್ಕಾರ ನಿರ್ಧರಿಸಿದೆ.

ನಿನ್ನೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ರಾಜ್ಯದ 500 ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಪರಿವರ್ತಿಸಲು ಸರ್ಕಾರ ನಿರ್ಧರಿಸಿದೆ. 2,500 ಕೋಟಿ ವೆಚ್ಚದಲ್ಲಿ ರಾಜ್ಯದ 500 ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಪರಿವರ್ತಿಸಲು ನಿನ್ನೆ ನಡೆದ ಸಚಿವ ಸಂಪುಟ ಸಭೆಯು ನಿರ್ಧರಿಸಿದೆ. ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಿ ಮಕ್ಕಳ ಪರಿಪೂರ್ಣ ಮನೋವಿಕಾಸಕ್ಕೆ ದಾರಿಮಾಡಿಕೊಡುವುದು ನಮ್ಮ ಸರ್ಕಾರದ ಉದ್ದೇಶವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read