BIG NEWS : ‘ಪೂರ್ವ ಪ್ರಾಥಮಿಕ ಶಾಲೆ’ ಆರಂಭಕ್ಕೆ ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್..!

ಬೆಂಗಳೂರು :  ಪೂರ್ವ ಪ್ರಾಥಮಿಕ ಶಾಲೆ ಆರಂಭಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.

ಹೌದು, ಪೂರ್ವ ಪ್ರಾಥಮಿಕ ಶಾಲೆ ಆರಂಭಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು, 7 ಜಿಲ್ಲೆಗಳಲ್ಲಿ 1,008 ಪೂರ್ವ ಪ್ರಾಥಮಿಕ ಶಾಲೆಗಳು ಈ ವರ್ಷದಿಂದಲೇ ಆರಂಭಿಸಲು ಆದೇಶ ಹೊರಡಿಸಲಾಗಿದೆ.

ಬಳ್ಳಾರಿ- 119 ಶಾಲೆಗಳು, ಬೀದರ್ -98 ಶಾಲೆಗಳು, ಕೊಪ್ಪಳ-131 ಶಾಲೆಗಳು, ಕಲಬುರಗಿ-234 ಶಾಲೆಗಳು, ರಾಯಚೂರು- 190 ಶಾಲೆಗಳು, ವಿಜಯನಗರ- 142 ಶಾಲೆಗಳು, ಯಾದಗಿರಿಯಲ್ಲಿ 94 ಶಾಲೆಗಳು ಆರಂಭಗೊಳ್ಳಲಿವೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read