HomeBIG NEWS : ಹಾಸನದಲ್ಲಿ 'ಸ್ವಾಭಿಮಾನಿ ಸಮಾವೇಶ' ನಡೆಸಲು ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ :...

BIG NEWS : ಹಾಸನದಲ್ಲಿ ‘ಸ್ವಾಭಿಮಾನಿ ಸಮಾವೇಶ’ ನಡೆಸಲು ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ : CM ಸಿದ್ದರಾಮಯ್ಯ ಸ್ಪಷ್ಟನೆ.!

ಹಾಸನ : ಹಾಸನದಲ್ಲಿ ಡಿಸೆಂಬರ್ 5ರಂದು ಕಾಂಗ್ರೆಸ್ ಪಕ್ಷ ಹಾಗೂ ಹಿಂದುಳಿದ ವರ್ಗಗಳ ಒಕ್ಕೂಟದ ಆಶ್ರಯದಲ್ಲಿ ಸ್ವಾಭಿಮಾನಿ ಸಮಾವೇಶ ಅಯೋಜಿಸಲಾಗಿದ್ದು, ಸಮಾವೇಶಕ್ಕೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ.

ಹಾಸನದಲ್ಲಿ ಡಿಸೆಂಬರ್ 5ರಂದು ಕಾಂಗ್ರೆಸ್ ಪಕ್ಷ ಹಾಗೂ ಹಿಂದುಳಿದ ವರ್ಗಗಳ ಒಕ್ಕೂಟದ ಆಶ್ರಯದಲ್ಲಿ ಸ್ವಾಭಿಮಾನಿ ಸಮಾವೇಶ ಅಯೋಜಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ದೆಹಲಿಗೆ ಭೇಟಿ ನೀಡಿರುವ ಸಿಎಂ ಸಿದ್ದರಾಮಯ್ಯ , ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಹಾಗೂ ರಾಜ್ಯ ಉಸ್ತುವಾರಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರನ್ನೂ ಸಂಘಟಕರು ಆಹ್ವಾನಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಮಾವೇಶ ಕುರಿತಂತೆ ಹೈಕಮಾಂಡ್ ಗೆ ಅನಾಮಧೇಯ ಪತ್ರ ಹೋಗಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಖರ್ಗೆ ಅವರೂ ಈ ಬಗ್ಗೆ ಚರ್ಚೆ ಮಾಡಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular