HomeKarnatakaBIG NEWS : ಏ.2 ರಂದು ಮುಖ್ಯಮಂತ್ರಿ ಪದಕ ಪ್ರಧಾನ ಸಮಾರಂಭದಲ್ಲಿ ಪಾಲ್ಗೊಳ್ಳುವ ಕುರಿತು ರಾಜ್ಯ...

BIG NEWS : ಏ.2 ರಂದು ಮುಖ್ಯಮಂತ್ರಿ ಪದಕ ಪ್ರಧಾನ ಸಮಾರಂಭದಲ್ಲಿ ಪಾಲ್ಗೊಳ್ಳುವ ಕುರಿತು ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ.!

ಬೆಂಗಳೂರು : ಮುಖ್ಯಮಂತ್ರಿ ಪದಕ ಪ್ರಧಾನ ಸಮಾರಂಭದಲ್ಲಿ ಪಾಲ್ಗೊಳ್ಳುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಮೇಲಿನ ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖಿತ ಸುತ್ತೋಲೆಯಲ್ಲಿ 2022, 2023 ಮತ್ತು 2024ನೇ ಸಾಲಿನ ಮುಖ್ಯಮಂತ್ರಿ ಪದಕ ವಿಜೇತರು ದಿನಾಂಕ: 02.04.2025ರಂದು ನಡೆಸುವ ಪೊಲೀಸ್ ಪ್ಲಾಗ್ ದಿನ Police Flag Day ದಿನದಂದು ಬಾಗವಹಿಸುವ ಸಂಬಂಧ 3ನೇ ಪಡೆ ಕಮಾಂಡೆಂಟ್, ಕೆ.ಎಸ್.ಆರ್.ಪಿ ಕವಾಯಿತ್ ಮೈದಾನ, ಬೆಂಗಳುರು ರವರ ಮುಂದೆ ದಿನಾಂಕ:27.03.2025ರಂದು ಮದ್ಯಾಹ್ನ 03 ಗಂಟೆಗೆ ವರದಿ ಮಾಡಿಕೊಂಡು ದಿನಾಂಕ: 28.03.2025 ರಿಂದ 31.03.2025ರವರೆಗೆ ಪೂರ್ವಾಬ್ಯಾಸ ಕೈಗೊಳ್ಳಲು ಈ ಮೂಲಕ ಸೂಚಿಸಲಾಗಿದೆ. ಇದರೊಂದಿಗೆ 2022 & 2023 ನೇ ಸಾಲಿನ ಮಾನ್ಯ ಮುಖ್ಯಮಂತ್ರಿ ಪದಕ ನಿಜೇತರ ಪಟ್ಟಿಗಳನ್ನು ಲಗತ್ತಿಸಿದ ಅಂತೆಯೇ 2024ನೇ ಸಾಲಿನ ಮುಖ್ಯಮಂತ್ರಿ ಪದಕ ವಿಜೇತರ ಮಾಹಿತಿಯನ್ನು ಕಳುಹಿಸಲಾಗುವುದು ಎಂದು ಆದೇಶ ಹೊರಡಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular