HomeIndiaBIG NEWS : ದೆಹಲಿಯಲ್ಲಿ ಜ. 1 ರವರೆಗೆ ಪಟಾಕಿ ತಯಾರಿಕೆ, ಮಾರಾಟ ನಿಷೇಧ |Fire...

BIG NEWS : ದೆಹಲಿಯಲ್ಲಿ ಜ. 1 ರವರೆಗೆ ಪಟಾಕಿ ತಯಾರಿಕೆ, ಮಾರಾಟ ನಿಷೇಧ |Fire Crackers Bann

ವಾಯುಮಾಲಿನ್ಯವನ್ನು ತಡೆಗಟ್ಟುವ ಪ್ರಯತ್ನದಲ್ಲಿ ದೆಹಲಿ ಸರ್ಕಾರವು ಜನವರಿ 1, 2025 ರವರೆಗೆ ಎಲ್ಲಾ ರೀತಿಯ ಪಟಾಕಿಗಳನ್ನು ಸಂಪೂರ್ಣವಾಗಿ ನಿಷೇಧಿಸುವುದಾಗಿ ಘೋಷಿಸಿದೆ. ಈ ನಿಷೇಧವು ರಾಷ್ಟ್ರ ರಾಜಧಾನಿಯಲ್ಲಿ ಎಲ್ಲಾ ಪಟಾಕಿಗಳ ತಯಾರಿಕೆ, ಸಂಗ್ರಹಣೆ ಮತ್ತು ಮಾರಾಟವನ್ನು ಒಳಗೊಂಡಿದೆ.

ದೆಹಲಿ ಸರ್ಕಾರವು 2025 ರ ಜನವರಿ 1 ರವರೆಗೆ ಎಲ್ಲಾ ರೀತಿಯ ಪಟಾಕಿಗಳ ಉತ್ಪಾದನೆ, ಸಂಗ್ರಹಣೆ ಮತ್ತು ಮಾರಾಟವನ್ನು (ಆನ್ಲೈನ್ ಮಾರ್ಕೆಟಿಂಗ್ ಪ್ಲಾಟ್ಫಾರ್ಮ್ಗಳ ಮೂಲಕ ವಿತರಣೆ ಸೇರಿದಂತೆ) ಸಂಪೂರ್ಣವಾಗಿ ನಿಷೇಧಿಸಲು ನಿರ್ಧರಿಸಿದೆ” ಎಂದು ದೆಹಲಿ ಮಾಲಿನ್ಯ ನಿಯಂತ್ರಣ ಸಮಿತಿಯ ನೋಟಿಸ್ನಲ್ಲಿ ತಿಳಿಸಲಾಗಿದೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular