HomeKarnatakaBIG NEWS : ಬೆಂಗಳೂರಿನ ನೆಹರು ತಾರಾಲಯದಲ್ಲಿ ಜ. 10ರಂದು 'ರಾತ್ರಿ ಆಕಾಶ' ವೀಕ್ಷಣೆ :...

BIG NEWS : ಬೆಂಗಳೂರಿನ ನೆಹರು ತಾರಾಲಯದಲ್ಲಿ ಜ. 10ರಂದು ‘ರಾತ್ರಿ ಆಕಾಶ’ ವೀಕ್ಷಣೆ : ಜಸ್ಟ್ ಈ ರೀತಿ ಹೆಸರು ನೋಂದಾಯಿಸಿಕೊಳ್ಳಿ.!

ಬೆಂಗಳೂರು : ಜ. 10ರಂದು ನೆಹರು ತಾರಾಲಯದಲ್ಲಿ ರಾತ್ರಿ ಆಕಾಶ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿದ್ದು, ಈ ರೀತಿ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ.

ಜನವರಿ 10ರಂದು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾತ್ರಿ ಆಕಾಶ ವೀಕ್ಷಣೆ ಎಂಬ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಟೆಲಿಸ್ಕೋಪಿಕ್ ಅವಲೋಕನಗಳು, ಬೈನಾಕ್ಯುಲರ್ ಆಧಾರಿತ ಅಧ್ಯಯನಗಳು ಹೀಗೆ ಹಲವು ಅಚ್ಚರಿ ವಿಷಯಗಳನ್ನು ತಿಳಿದುಕೊಳ್ಳುವ ಆಸಕ್ತಿ ನಿಮ್ಮಲ್ಲಿದ್ದರೆ ಈ ಕೂಡಲೇ ನಿಮ್ಮ ಹೆಸರನ್ನು ನೋಂದಾಯಿಸಿಕೊಳ್ಳಿ.

ದಿನಾಂಕ :ಜನವರಿ 10, 2025 ರಾತ್ರಿ 10 ರಿಂದ ಬೆಳಗ್ಗೆ 4.30
ಪ್ರವೇಶ ಶುಲ್ಕ: ತಲಾ ₹750
13 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟವರಿಗೆ ಮಾತ್ರ ಅವಕಾಶ
ನೋಂದಣಿಗಾಗಿ ನಿಮ್ಮ ವಿವರಗಳನ್ನು [email protected] ಕಳುಹಿಸಿ (ಭಾಗವಹಿಸುವ ಪ್ರತಿಯೊಬ್ಬರ ವಿವರವೂ ಇರಲಿ)

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular