BIG NEWS : ‘ಮೈತ್ರಿ’ ಬಳಿಕ ಮೊದಲ ಬಾರಿಗೆ ಪ್ರಧಾನಿ ಮೋದಿ ಭೇಟಿಯಾದ ‘JDS’ ದಳಪತಿಗಳು

ನವದೆಹಲಿ : ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಬಗ್ಗೆ ನಿರ್ಧಾರ ಪ್ರಕಟವಾದ ನಂತರ ಇದೇ ಮೊದಲ ಬಾರಿಗೆ ದಳಪತಿಗಳು ಪ್ರಧಾನಿ ಮೋದಿಯನ್ನು ಭೇಟಿಯಾಗಿದ್ದಾರೆ.

ದೆಹಲಿಯ ಸಂಸತ್ ಭವನದಲ್ಲಿ  ಇಂದು ಮಾಜಿ ಪ್ರಧಾನಿ H D   ದೇವೇಗೌಡ  ಪುತ್ರರಾದ H.D  ಕುಮಾರಸ್ವಾಮಿ ಮತ್ತು H.D   ರೇವಣ್ಣ ಅವರ  ಜೊತೆ ಪ್ರಧಾನಿ ಮೋದಿ ಅವರನ್ನು ಭೇಟಿಯಾದರು.

ಈ ವಿಚಾರವನ್ನು ಪ್ರಧಾನಿ ಮೋದಿ ಎಕ್ಸ್ ( ಟ್ವಿಟರ್ ) ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ರಾಷ್ಟ್ರದ ಪ್ರಗತಿಗೆ ದೇವೇಗೌಡ ಜಿ ಅವರ ಅನುಕರಣೀಯ ಕೊಡುಗೆಯನ್ನು ಭಾರತವು ಬಹಳವಾಗಿ ಗೌರವಿಸುತ್ತದೆ ಎಂದು ಪೋಸ್ಟ್ ಮಾಡಿದ್ದಾರೆ.

https://twitter.com/narendramodi/status/1737732480105685006?ref_src=twsrc%5Etfw%7Ctwcamp%5Etweetembed%7Ctwterm%5E1737732480105685006%7Ctwgr%5E6fa2b4164bcfe6aa740f919001289342706190b1%7Ctwcon%5Es1_&ref_url=https%3A%2F%2Fpublictv.in%2Fformer-pm-hd-devegowda-along-with-hd-kumaraswamy-and-hd-revanna-meets-pm-modi-in-delhi%2F

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read