
ದೆಹಲಿಯ ಸಂಸತ್ ಭವನದಲ್ಲಿ ಇಂದು ಮಾಜಿ ಪ್ರಧಾನಿ H D ದೇವೇಗೌಡ ಪುತ್ರರಾದ H.D ಕುಮಾರಸ್ವಾಮಿ ಮತ್ತು H.D ರೇವಣ್ಣ ಅವರ ಜೊತೆ ಪ್ರಧಾನಿ ಮೋದಿ ಅವರನ್ನು ಭೇಟಿಯಾದರು.
ಈ ವಿಚಾರವನ್ನು ಪ್ರಧಾನಿ ಮೋದಿ ಎಕ್ಸ್ ( ಟ್ವಿಟರ್ ) ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ರಾಷ್ಟ್ರದ ಪ್ರಗತಿಗೆ ದೇವೇಗೌಡ ಜಿ ಅವರ ಅನುಕರಣೀಯ ಕೊಡುಗೆಯನ್ನು ಭಾರತವು ಬಹಳವಾಗಿ ಗೌರವಿಸುತ್ತದೆ ಎಂದು ಪೋಸ್ಟ್ ಮಾಡಿದ್ದಾರೆ.
Always a delight to meet former PM Shri @H_D_Devegowda Ji, Shri @hd_kumaraswamy Ji and Shri HD Revanna Ji.
India greatly cherishes Deve Gowda Ji's exemplary contribution to the nation's progress. His thoughts on diverse policy matters are insightful and futuristic. pic.twitter.com/Xa3YImOLYz
— Narendra Modi (@narendramodi) December 21, 2023

