ಬೆಂಗಳೂರು : ನೇಮಕಾತಿಯಲ್ಲಿ ವಿಶೇಷ ಸ್ಥಾನಮಾನ ಹೊಂದಿರುವ ಕಲ್ಯಾಣ ಕರ್ನಾಟಕ – 371 (ಜೆ) ಅನುಷ್ಠಾನಕ್ಕಾಗಿ ಸಚಿವರಾದ ಪ್ರಿಯಾಂಕ್ ಖರ್ಗೆ ಅಧ್ಯಕ್ಷತೆಯಲ್ಲಿ ಉಪಸಮಿತಿ ರಚಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಕಲ್ಯಾಣ ಕರ್ನಾಟಕ ನೇಮಕಾತಿಗೆ ಸಂಬಂಧಿಸಿದಂತೆ ನೇಮಕಾತಿ ಮತ್ತು ಮುಂಭಡ್ತಿಗಳಲ್ಲಿನ ಗೊಂದಲಗಳನ್ನು ಈ ಉಪಸಮಿತಿ ಪರಿಹರಿಸಲಿದೆ ಅವರು ವಿಧಾನ ಮಂಡಲದ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.
ನೇಮಕಾತಿಯಲ್ಲಿ ವಿಶೇಷ ಸ್ಥಾನಮಾನ ಹೊಂದಿರುವ ಕಲ್ಯಾಣ ಕರ್ನಾಟಕ – 371 (ಜೆ) ಅನುಷ್ಠಾನಕ್ಕಾಗಿ ಸಚಿವರಾದ ಪ್ರಿಯಾಂಕ್ ಖರ್ಗೆ ಅಧ್ಯಕ್ಷತೆಯಲ್ಲಿ ಉಪಸಮಿತಿ ರಚಿಸಲಾಗಿದೆ. ಕಲ್ಯಾಣ ಕರ್ನಾಟಕ ನೇಮಕಾತಿಗೆ ಸಂಬಂಧಿಸಿದಂತೆ ನೇಮಕಾತಿ ಮತ್ತು ಮುಂಭಡ್ತಿಗಳಲ್ಲಿನ ಗೊಂದಲಗಳನ್ನು ಈ ಉಪಸಮಿತಿ ಪರಿಹರಿಸಲಿದೆ ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು… pic.twitter.com/NX6tNR9z5V
— DIPR Karnataka (@KarnatakaVarthe) August 22, 2025