BIG NEWS : ವಿಧಾನಸಭೆಯಲ್ಲಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ಮಸೂದೆ 2024 ಮಂಡನೆ

ಬೆಂಗಳೂರು : ಕೈಗಾರಿಕೆಗಳು, ವಾಣಿಜ್ಯ, ಚಟುವಟಿಕೆ ಕೇಂದ್ರಗಳು, ಆಸ್ಪತ್ರೆ, ಪ್ರಯೋಗಾಲಯಗಳು ಸೇರಿದಂತೆ ರಾಜ್ಯದಲ್ಲಿನ ಎಲ್ಲ ವಹಿವಾಟು ಕೇಂದ್ರಗಳ ನಾಮಫಲಕಗಳಲ್ಲಿ ಶೇಕಡ 60ರಷ್ಟು ಕನ್ನಡ ಬಳಕೆಯಾಗಿರುವುದನ್ನು ಖಚಿತಪಡಿಸಿಕೊಳ್ಳಲು ಅಧಿಕಾರ ನೀಡುವ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ಮಸೂದೆ 2024 ವಿಧಾನಸಭೆಯಲ್ಲಿ ಮಂಡಿಸಲಾಗಿದೆ.

ಕನ್ನಡ ಮತ್ತು ಸಂಸ್ಕೃತಿ ಸಚಿವರ ಪರವಾಗಿ ಗೃಹ ಸಚಿವ ಜಿ.ಪರಮೇಶ್ವರ ಮಸೂದೆಯನ್ನು ಮಂಡಿಸಿದರು ಕೈಗಾರಿಕೆಗಳು, ವಾಣಿಜ್ಯ, ಚಟುವಟಿಕೆ ಕೇಂದ್ರಗಳು, ಆಸ್ಪತ್ರೆ, ಪ್ರಯೋಗಾಲಯಗಳು ಸೇರಿದಂತೆ ರಾಜ್ಯದಲ್ಲಿನ ಎಲ್ಲ ವಹಿವಾಟು ಕೇಂದ್ರಗಳ ನಾಮಫಲಕಗಳಲ್ಲಿ ಶೇಕಡ 60ರಷ್ಟು ಕನ್ನಡ ಬಳಕೆಯಾಗಿರುವುದನ್ನು ಖಚಿತಪಡಿಸಿಕೊಳ್ಳಲು ಅಧಿಕಾರ ನೀಡುವ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ಮಸೂದೆ 2024 ಅನ್ನು ವಿಧಾನಸಭೆಯಲ್ಲಿ ಮಂಡಿಸಲಾಯಿತು.

ಮನರಂಜನಾ ಕೇಂದ್ರಗಳು, ಹೋಟೆಲ್‌ಗಳು, ಪ್ರಯೋಗಾಲಯಗಳು, ಟ್ರಸ್ಟ್‌ಗಳು, ಸಮಾಲೋಚನಾ ಕೇಂದ್ರಗಳು ಸೇರಿದಂತೆ ಎಲ್ಲ ಬಗೆಯ ಸಂಸ್ಥೆಗಳಿಗೂ ಈ ತಿದ್ದುಪಡಿ ಅನ್ವಯವಾಗಲಿದೆ. 2022ರ ಕಾಯ್ದೆಗೆ ಈ ತಿದ್ದುಪಡಿಯನ್ನು ತರಲಾಗುತ್ತಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read