BIG NEWS : ʻಕರ್ನಾಟಕ ಸರಕು ಮತ್ತು ಸೇವೆ ತೆರಿಗೆ ಮಸೂದೆʼ ಮಂಡನೆ : ಬೆಟ್ಟಿಂಗ್, ಕ್ಯಾಸಿನೊ ಸೇರಿ ಆನ್ ಲೈನ್ ಮನಿ ಗೇಮಿಂಗ್ ʻGSTʼ ವ್ಯಾಪ್ತಿಗೆ

ಬೆಳಗಾವಿ : ರಾಜ್ಯ ಸರ್ಕಾರವು ಮತ್ತೊಂದು ಮಹತ್ವದ ಮಸೂದೆಯನ್ನು ಮಂಡಿಸಿದ್ದು, ಕರ್ನಾಟಕ ಸರಕು ಮತ್ತು ಸೇವೆ ತೆರಿಗೆ ಮಸೂದೆʼಯನ್ನು ಸಚಿವ ಪ್ರಿಯಾಂಕ್‌ ಖರ್ಗೆ ಅವರು ಮಂಡಿಸಿದ್ದಾರೆ.

ಬೆಟ್ಟಿಂಗ್‌, ಕ್ಯಾಸಿನೋ, ಜೂಜು, ಕುದುರೆ ರೇಸಿಂಗ್‌, ಲಾಟರಿ, ಆನ್‌ಲೈನ್‌ ಮನಿ ಗೇಮಿಂಗ್‌ಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತರುವ ʻಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ(ಎರಡನೇ ತಿದ್ದುಪಡಿ) ಮಸೂದೆ-2023ʼ ಅನ್ನು ಸಚಿವ ಪ್ರಿಯಾಂಕ್‌ ಖರ್ಗೆ ವಿಧಾನಸಭೆಯಲ್ಲಿ ಮಂಡಿಸಿದರು.

ಮಸೂದೆಯೂ ಕ್ಯಾಸಿನೋ, ಕುದುರೆ ರೇಸಿಂಗ್‌ ಮತ್ತು ಆನ್‌ಲೈನ್‌ ಗೇಮಿಂಗ್‌ ಚಟುವಟಿಕೆಗಳನ್ನು ಕಾನೂನುಬದ್ಧಗೊಳಿಸುವುದಿಲ್ಲ ಎಂಬ ಉಲ್ಲೇಖ ಮಸೂದೆಯಲ್ಲಿದೆ.

ಬೆಟ್ಟಿಂಗ್‌ ಕ್ಯಾಸಿನೋ ಜೂಜು, ಕುದುರೆ ರೇಸಿಂಗ್‌, ಲಾಟರಿ, ಆನ್‌ಲೈನ್‌ ಮನಿ ಗೇಮಿಂಗ್‌ಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತರುವ ʻಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ(ಎರಡನೇ ತಿದ್ದುಪಡಿ) ಮಸೂದೆ-2023ʼ ಜಾರಿಗೆ ಬಂದಿದೆ. ಮಸೂದೆಯೂ ಕ್ಯಾಸಿನೋ, ಕುದುರೆ ರೇಸಿಂಗ್‌ ಮತ್ತು ಆನ್‌ಲೈನ್‌ ಗೇಮಿಂಗ್‌ ಚಟುವಟಿಕೆಗಳನ್ನು ಕಾನೂನುಬದ್ಧಗೊಳಿಸುವುದಿಲ್ಲ ಎಂಬ ಉಲ್ಲೇಖ ಮಸೂದೆಯಲ್ಲಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read