BIG NEWS : ‘GST’ ಸಂಗ್ರಹದಲ್ಲಿ ದೇಶದಲ್ಲಿಯೇ ಕರ್ನಾಟಕ ಎರಡನೇ ಸ್ಥಾನ : ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಬೆಂಗಳೂರು : ರಾಜ್ಯ ಸರ್ಕಾರವು ಹಣಕಾಸು ವ್ಯವಸ್ಥೆಯನ್ನು ಉತ್ತಮವಾಗಿ ನಿರ್ವಹಿಸುತ್ತಿದ್ದು, ವರಮಾನ ಸಂಗ್ರಹದಲ್ಲಿ ಶೇಕಡ 13ರಷ್ಟು ಪ್ರಗತಿ ಸಾಧಿಸಿದೆ. ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಸಂಗ್ರಹದಲ್ಲಿ ದೇಶದಲ್ಲಿಯೇ ಕರ್ನಾಟಕ ಎರಡನೇ ಸ್ಥಾನದಲ್ಲಿದೆ.

ಪ್ರಾಥಮಿಕ ಹಾಗೂ ಉನ್ನತ ಶಿಕ್ಷಣ ಬಲಪಡಿಸಲು ಹೊಸ ಶಿಕ್ಷಣ ನೀತಿ ಜಾರಿಗೊಳಿಸಲಾಗುತ್ತಿದೆ. ರಾಜ್ಯದ ಸಮತೋಲಿತ, ಸಮಗ್ರ ಅಭಿವೃದ್ಧಿಗಾಗಿ ನಂಜುಂಡಪ್ಪ ವರದಿ ಅನುಷ್ಠಾನ ಮಾಡಲಾಗಿದೆ. ಉದ್ದೇಶಿತ ಗುರಿಗಳ ಸಾಧನೆ ಮಾಡಲಾಗಿದೆಯೇ ಎಂಬುದನ್ನು ಅರಿಯಲು ಗೋವಿಂದರಾವ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ ಎಂದು ರಾಜ್ಯಪಾಲರಾದ ಥಾವರ್ಚಂದ್ ಗೆಹ್ಲೋತ್ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read