BIG NEWS : 2025ರಲ್ಲಿ ನಡೆಯಲಿರುವ ವಿವಿಧ ಹುದ್ದೆಗಳ ಪರೀಕ್ಷೆಗಳ ಬಗ್ಗೆ ‘KEA’ ಮುಖ್ಯ ಮಾಹಿತಿ.!

ಬೆಂಗಳೂರು : 2025ರಲ್ಲಿ ನಡೆಯಲಿರುವ ವಿವಿಧ ಹುದ್ದೆಗಳ ಪರೀಕ್ಷೆಗಳ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾಹಿತಿ ನೀಡಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಈ ಕೆಳಕಂಡ ಇಲಾಖೆಗಳ/ನಿಗಮ/ಸಂಸ್ಥೆಗಳ ವಿವಿಧ ಹುದ್ದೆಗಳ ನೇಮಕಾತಿಗಾಗಿ ಸಂಕ್ಷಿಪ್ತ ಅಧಿಸೂಚನೆಯನ್ನು ಹೊರಡಿಸಿ ವಿವರವಾದ ಅಧಿಸೂಚನೆಯನ್ನು ನಂತರ ಹೊರಡಿಸಲಾಗುವುದೆಂದು ತಿಳಿಸಲಾಗಿತ್ತು.

ಈ ಕೆಳಕಂಡ ಕಾರಣಗಳಿಂದಾಗಿ ವಿವರವಾದ ಅಧಿಸೂಚನೆ ಹೊರಡಿಸಲು ಸಾಧ್ಯವಾಗಿರುವುದಿಲ್ಲ.ಇಲಾಖೆಗಳಲ್ಲಿನ ಕೆಲವು ಹುದ್ದೆಗಳ ಮೀಸಲಾತಿ/ವರ್ಗಿಕರಣವನ್ನು ಪರಿಷ್ಕರಿಸಲು ಇಲಾಖೆಯು ಕೋರಿದ್ದರಿಂದ.
• ವಿವರವಾದ ಅಧಿಸೂಚನೆಯಲ್ಲಿನ ನಿಬಂಧನೆಗಳಲ್ಲಿ ಕೆಲವು ಪರಿಷ್ಕರಣೆ ಮಾಡಲು ಇಲಾಖೆಯು ಕೋರಿದ್ದರಿಂದ.
ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಯಿಂದ ಅನುಮತಿ ಪಡೆಯುವ ಸಂಬಂಧ ಇಲಾಖೆಯು ತಡೆಹಿಡಿಯಲು ವಿನಂತಿಸಿದ್ದರಿಂದ.ಪ್ರಸ್ತುತ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಿವಿಧ ಇಲಾಖೆಗಳಿಂದ ನೇಮಕಾತಿಗಾಗಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲು ಸ್ವೀಕರಿಸಿರುವ ಪ್ರಸ್ತಾವನೆಗಳು ಈ ಕೆಳಗಿನಂತಿವೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read