BIG NEWS : ʻKEAʼ ಯಿಂದಲೇ ʻಪಿಎಸ್ ಐʼ ನೇಮಕ ಪರೀಕ್ಷೆ : ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕಲಬುರಗಿ : ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದಲೇ ಪಿಎಸ್‌ ಐ ನೇಮಕಾತಿ ಪರೀಕ್ಷೆಗಳನ್ನು ನಡೆಸಲಾಗುತ್ತದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್‌ ಹೇಳಿದ್ದಾರೆ.

ಸುಉದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಪಿಎಸ್‌ ಐ ಪರೀಕ್ಷೆಗೆ54 ಸಾವಿರ ಅಭ್ಯರ್ಥಿಗಳಿದ್ದು, ಪರೀಕ್ಷೆ ನಡೆಸಲು ಅಗತ್ಯ ಸೌಕರ್ಯ ಬೆಂಗಳೂರಿನಲ್ಲಿದೆ. ಇನ್ಮುಂದೆ 403, 660 ಪಿಎಸ್‌ ಐ ಸೇರಿ ಎಲ್ಲ ನೇಮಕ ಪರೀಕ್ಷೆಗಳನ್ನು ಆಯಾ ಜಿಲ್ಲೆಯಲ್ಲಿಯೇ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ.

ಪಿಎಸ್‌ ಐ ನೇಮಕಾತಿ ಪರೀಕ್ಷೆಗಳನ್ನು ಸ್ವಾಯತ್ತ ಸಂಸ್ಥೆಯಿಂದ ನಡೆಸುವಂತೆ ನ್ಯಾಯಾಲಯ ಆದೇಶಿಸಿದ್ದು, ಆಕಾಂಕ್ಷಿಗಳಿಗೆ ಅನ್ಯಾಯವಾಗಬಾರದು ಎಂಬ ಉದ್ದೇಶದಿಂದ ಪ್ರಸ್ತುತ ಕೆಇಎಯಿಂದ ನಡೆಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read