HomeLatest NewsBIG NEWS: KPTCL 404 ಎಇ, ಜೆಇ ಹುದ್ದೆ ಆಯ್ಕೆಪಟ್ಟಿ ರದ್ದು: ಹೈಕೋರ್ಟ್ ಆದೇಶ

BIG NEWS: KPTCL 404 ಎಇ, ಜೆಇ ಹುದ್ದೆ ಆಯ್ಕೆಪಟ್ಟಿ ರದ್ದು: ಹೈಕೋರ್ಟ್ ಆದೇಶ

ಬೆಂಗಳೂರು: ಕರ್ನಾಟಕ ರಾಜ್ಯ ವಿದ್ಯುತ್ ಪ್ರಸರಣ ನಿಗಮ ನಿಯಮಿತ(KPTCL) ನ 404 ಸಹಾಯಕ ಇಂಜಿನಿಯರ್ ಮತ್ತು ಕಿರಿಯ ಇಂಜಿನಿಯರ್ ನೇಮಕಾತಿ ಸಂಬಂಧ ಆಯ್ಕೆ ಪಟ್ಟಿಯನ್ನು ಹೈಕೋರ್ಟ್ ರದ್ದುಪಡಿಸಿದೆ.

 ಕೆಪಿಟಿಸಿಎಲ್ 404 ಎಇ, ಜೆಇ ನೇಮಕಾತಿ ಸಂಬಂಧ 2024 ರ ಮೇ 8ರಂದು ಪ್ರಕಟಿಸಿದ್ದ ಆಯ್ಕೆ ಪಟ್ಟಿಯನ್ನು ಹೈಕೋರ್ಟ್ ರದ್ದು ಮಾಡಿದ್ದು, ಶೀಘ್ರವೇ ಮರು ಪರೀಕ್ಷೆ ನಡೆಸುವಂತೆ ಕೆಪಿಟಿಸಿಎಲ್ ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ನಿರ್ದೇಶನ ನೀಡಲಾಗಿದೆ.

ಪರೀಕ್ಷೆಗೆ ಕೆಲವೇ ದಿನಗಳ ಮೊದಲು ನೆಗೆಟಿವ್ ಮಾರ್ಕಿಂಗ್ ಬಗ್ಗೆ ಆದೇಶ ಹೊರಡಿಸಿ ಕ್ರಮ ಪ್ರಶ್ನಿಸಿ ಅಭ್ಯರ್ಥಿಗಳಾದ ಬೆಂಗಳೂರಿನ ನವೀನ್ ಕುಮಾರ್ ಇದ್ದಾರೆ. ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ. ಅರವಿಂದ್ ಅವರಿದ್ದ ಪೀಠ ಈ ಆದೇಶ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2024ರ ಫೆಬ್ರವರಿ 18ರಂದು ನಡೆಸಿದ ಪರೀಕ್ಷೆಗೆ ಹಾಜರಾದ ಎಲ್ಲಾ ಅಭ್ಯರ್ಥಿಗಳಿಗೆ ಮರು ಪರೀಕ್ಷೆ ನಡೆಸಬೇಕೆಂದು ಸೂಚಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular