HomeKarnatakaBIG NEWS : ಇಂದು ಸಿಎಂ ಸಿದ್ದರಾಮಯ್ಯಗೆ ʻಜಾತಿಗಣತಿ ವರದಿʼ ಸಲ್ಲಿಕೆ ಸಾಧ್ಯತೆ

BIG NEWS : ಇಂದು ಸಿಎಂ ಸಿದ್ದರಾಮಯ್ಯಗೆ ʻಜಾತಿಗಣತಿ ವರದಿʼ ಸಲ್ಲಿಕೆ ಸಾಧ್ಯತೆ

ಬೆಂಗಳೂರು : ಕೆ. ಜಯಪ್ರಕಾಶ್ ಹೆಗ್ಡೆ ಅವರು ಇಂದು ಜಾತಿಗಣತಿ ವರದಿಯನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಸಲ್ಲಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಕರ್ನಾಟಕ ರಾಜ್ಯ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ನಡೆಸಿದ ಜಾತಿಗಣತಿ ವರದಿಯನ್ನು ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಅವರು ಇಂದು ಸಿಎಂ ಸಿದ್ದರಾಮಯ್ಯರಿಗೆ ಸಲ್ಲಿಸಲಿದ್ದಾರೆ ಎನ್ನಲಾಗಿದೆ.

ಇಂದು ಜಾತಿಗಣತಿ ವರದಿಯನ್ನು ಸಿಎಂ ಸಿದ್ದರಾಮಯ್ಯಗೆ ಸಲ್ಲಿಸಿದರೆ ಫೆಬ್ರವರಿ 1ರ ನಾಳೆ ನಡೆಯುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಯಲಿದೆ ಎಂದು ಹೇಳಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular