HomeLatest NewsBIG NEWS: ದೀಪಾವಳಿ ಹಬ್ಬಕ್ಕೆ ರಾತ್ರಿ 8ರಿಂದ 10 ಗಂಟೆವರೆಗೆ ‘ಹಸಿರು ಪಟಾಕಿ’ ಮಾತ್ರ ಸಿಡಿಸಲು...

BIG NEWS: ದೀಪಾವಳಿ ಹಬ್ಬಕ್ಕೆ ರಾತ್ರಿ 8ರಿಂದ 10 ಗಂಟೆವರೆಗೆ ‘ಹಸಿರು ಪಟಾಕಿ’ ಮಾತ್ರ ಸಿಡಿಸಲು ಅವಕಾಶ

ಬೆಂಗಳೂರು: ದೀಪಾವಳಿ ಹಬ್ಬಕ್ಕೆ ರಾತ್ರಿ 8ರಿಂದ 10 ಗಂಟೆವರೆಗೆ ಹಸಿರು ಪಟಾಕಿ ಮಾತ್ರ ಸಿಡಿಸಲು ಅವಕಾಶ ನೀಡಲಾಗಿದೆ,

ಸುಪ್ರೀಂ ಕೋರ್ಟ್‌ ನಿರ್ದೇಶನಗಳಲ್ಲಿ ಅನುಮತಿಸಿರುವ ಹಸಿರು ಪಟಾಕಿಗಳನ್ನು ಹೊರತುಪಡಿಸಿ ಯಾವುದೇ ಇತರೆ ಪಟಾಕಿಗಳ ಮಾರಾಟ ಹಾಗೂ ಬಳಕೆ ನಿಷೇಧಿಸಲಾಗಿದೆ. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಆದೇಶದಂತೆ ರಾತ್ರಿ 8 ರಿಂದ 10 ಗಂಟೆಯವರೆಗೆ ಹಸಿರು ಪಟಾಕಿಗಳನ್ನು ಮಾತ್ರ ಸಿಡಿಸಲು ಅವಕಾಶ ನೀಡಲಾಗಿದೆ. ಉಳಿದ ಸಮಯದಲ್ಲಿ ಪಟಾಕಿ ಸಿಡಿಸುವುದು ಸಂಪೂರ್ಣ ನಿಷೇಧಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular