BIG NEWS : ಬೆಂಗಳೂರಿನ ‘ಕಬ್ಬನ್ ಪಾರ್ಕ್’ನಲ್ಲಿ ಕಾರ್ಯಕ್ರಮ ಆಯೋಜಿಸಲು ಇನ್ಮುಂದೆ ಅನುಮತಿ ಕಡ್ಡಾಯ : ರಾಜ್ಯ ಸರ್ಕಾರ

ಬೆಂಗಳೂರು : ಬೆಂಗಳೂರಿನ ‘ಕಬ್ಬನ್ ಪಾರ್ಕ್’ನಲ್ಲಿ ಇನ್ಮುಂದೆ ಕಾರ್ಯಕ್ರಮ ಆಯೋಜಿಸಲು ಅನುಮತಿ ಕಡ್ಡಾಯವಾಗಿದೆ ಎಂದು ರಾಜ್ಯ ಸರ್ಕಾರ ಪ್ರಕಟಣೆ ಹೊರಡಿಸಿದೆ.

ಬೆಂಗಳೂರಿನ ಕಬ್ಬನ್ ಪಾರ್ಕ್ನಲ್ಲಿ ಕಾರ್ಯಕ್ರಮ ಆಯೋಜಿಸಲು ಅನುಮತಿ ಕಡ್ಡಾಯಗೊಳಿಸಲಾಗಿದೆ. 20ಕ್ಕಿಂತ ಹೆಚ್ಚು ಜನ ಸೇರುವುದಾದರೆ ಪೊಲೀಸ್, ತೋಟಗಾರಿಕೆ ಇಲಾಖೆಯಿಂದ ಕಡ್ಡಾಯವಾಗಿ ಅನುಮತಿ ಪಡೆದುಕೊಳ್ಳಬೇಕು ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.

 

 ಬಂಡವಾಳ ಹೂಡಿಕೆಯ ಯೋಜನೆಗಳಿಗೆ ಅನುಮೋದನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿ ಸಭೆಯಲ್ಲಿ ₹9,823.31 ಕೋಟಿ ಮೊತ್ತದ ಬಂಡವಾಳ ಹೂಡಿಕೆಯ ಯೋಜನೆಗಳಿಗೆ ಅನುಮೋದನೆ ಸಿಕ್ಕಿದೆ.

ಸಭೆಯಲ್ಲಿ ಮೂರು ಹೊಸ/ವಿಸ್ತರಣಾ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು ಹಾಗೂ ಆರು ಹೆಚ್ಚುವರಿ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು ಸೇರಿದಂತೆ ಒಟ್ಟು 9 ಯೋಜನಾ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಸರ್ಕಾರ ತಿಳಿಸಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read