BIG NEWS: PFI ಅಧ್ಯಕ್ಷ ನಾಸೀರ್ ಪಾಷಾ ಸೇರಿ 15 ಜನರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು: ಬಂಧಿತ ಪಿ ಎಫ್ ಐ ಕಾರ್ಯಕರ್ತರ ವಿರುದ್ಧ ರಾಷ್ಟ್ರೀಯ ತನಿಖಾ ದಳದ ವಿಶೇಷ ನ್ಯಾಯಾಲಯಕ್ಕೆ ಕೆ ಜಿ ಹಳ್ಳಿಯ ಪೊಲೀಸರು ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.

ಪಿ‌ ಎಫ್ ಐ ಅಧ್ಯಕ್ಷ ನಾಸೀರ್ ಪಾಷಾ ಸೇರಿದಂತೆ 15 ಜನರ ವಿರುದ್ಧ 10,196 ಪುಟಗಳ ಚಾರ್ಜ್ ಶೀಟ್ ನ್ನು ಸಲ್ಲಿಸಲಾಗಿದೆ. 9 ಕಾರ್ಯಕರ್ತರ ವಿರುದ್ಧ ಯುಎಪಿಎ ಅಡಿ ಕೇಸ್ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.

ಉಳಿದ ಐವರ ಮೇಲೆ ಐಪಿಸಿ 153 ಎ ಅಡಿ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಚಾರ್ಜ್ ಶೀಟ್ ನಲ್ಲಿ ಪಿ ಎಫ್ ಐ ಕಾರ್ಯಕರ್ತರ ಹಲವು ಚಟುವಟಿಕೆಗಳ ಬಗ್ಗೆ ಉಲ್ಲೇಖಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read