HomeLatest NewsBIG NEWS: ಇಂದು ಮುರುಘಾ ಶರಣರ ವಿರುದ್ಧದ ಪೋಕ್ಸೊ ಕೇಸ್ ತೀರ್ಪು ಪ್ರಕಟ: ಆರೋಪ ಸಾಬೀತಾದ್ರೆ...

BIG NEWS: ಇಂದು ಮುರುಘಾ ಶರಣರ ವಿರುದ್ಧದ ಪೋಕ್ಸೊ ಕೇಸ್ ತೀರ್ಪು ಪ್ರಕಟ: ಆರೋಪ ಸಾಬೀತಾದ್ರೆ ಕನಿಷ್ಠ 20 ವರ್ಷ ಶಿಕ್ಷೆ ಸಾಧ್ಯತೆ

ಚಿತ್ರದುರ್ಗದ ಮುರುಘಾ ಶರಣರ ವಿರುದ್ಧದ ಪೋಕ್ಸೊ ಕರಣಕ್ಕೆ ಸಂಬಂಧಿಸಿದಂತೆ ಸ್ವಾಮೀಜಿಯನ್ನು ಬಂಧಿಸಲಾಗುವುದೇ ಅಥವಾ ಬಿಡುಗಡೆಯ ಮಾಡಲಾಗುವುದೇ ಎನ್ನುವುದರ ಬಗ್ಗೆ ಎಂದು ನಿರ್ಧಾರ ಕೈಗೊಳ್ಳಲಾಗುವುದು.

ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಿಂದ ಇಂದು ತೀರ್ಪು ಪ್ರಕಟಿಸಲಾಗುವುದು. ನ್ಯಾಯಮೂರ್ತಿ ಗಂಗಾಧರಪ್ಪ ಚೆನ್ನಬಸಪ್ಪ ಹಡಪದ ತೀರ್ಪು ಪ್ರಕಟಿಸಲಿದ್ದಾರೆ. ಬೆಳಗ್ಗೆ 11:30 ಬೆಳಗ್ಗೆ ಸ್ವಾಮೀಜಿ ವಿರುದ್ಧದ ಮೊದಲ ಪೋಕ್ಸೊ ಪ್ರಕರಣದ ತೀರ್ಪು ಇಂದು ಪ್ರಕಟವಾಗಲಿದೆ. ಆರೋಪ ಸಾಬೀತಾದರೆ ಕನಿಷ್ಠ 20 ವರ್ಷ ಶಿಕ್ಷೆಯಾಗುವ ಸಾಧ್ಯತೆ ಇದೆ.

ಎ1 ಮುರುಘಾ ಶರಣರು, ಎ2 ವಾರ್ಡನ್ ರಶ್ಮಿ, ಎ5 ಮಠದ ಮ್ಯಾನೇಜರ್ ಪರಮಶಿವಯ್ಯ ಇಂದು ಕೋರ್ಟ್ ಗೆ ಹಾಜರಾಗಲಿದ್ದಾರೆ. ಆರೋಪಿತರಲ್ಲಿ ಎ3 ಬಸವಾದಿತ್ಯ ಮತ್ತು ಎ5 ವಕಕೀಲ ಗಂಗಾಧರಯ್ಯ ಅವರನ್ನು ಚಾರ್ಜ್ ಶೀಟ್ ನಿಂದ ಕೈಬಿಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular