HomeLatest NewsBIG NEWS : ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ : ಶಿಕ್ಷಣ ಇಲಾಖೆಯಿಂದ ಮಹತ್ವದ...

BIG NEWS : ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ.!

ಬೆಂಗಳೂರು : 27.03.2025ರ ಕರ್ನಾಟಕ ಸರ್ಕಾರದ ಅಧಿಸೂಚನೆಯನ್ವಯ ಪ್ರಾಥಮಿಕ ಶಾಲಾ ಶಿಕ್ಷಕರಿಗೆ/ಜಿಪಿಟಿ ಶಿಕ್ಷಕರಿಗೆ ಪ್ರೌಢಶಾಲಾ ಗ್ರೇಡ-2 ಶಿಕ್ಷಕರಾಗಿ ಬಡ್ತಿ ನೀಡುವ ಕುರಿತು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.

ಕಲ್ಯಾಣ ಕರ್ನಾಟಕ ವಿಭಾಗದ ಎಲ್ಲಾ ಜಿಲ್ಲೆಯ ಜಿಪಿಟಿ ಮತ್ತು ಪಿಎಸ್ಟಿ ಶಿಕ್ಷಕರ ಸಂಘದ ಪ್ರತಿನಿಧಿಗಳನ್ನೊಳಗೊಂಡ ಸಭೆ ನಡಾವಳಿ ದಿನಾಂಕ 18.03.2025 ಹಾಗೂ 07.04.2025 .ಈ ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖ1ರ ಸರ್ಕಾರದ ಅಧಿಸೂಚನೆಯನ್ನ ಶಿಕ್ಷಣ ಇಲಾಖೆ ಪ್ರಾಥಮಿಕ ಶಾಲಾ ಶಿಕ್ಷಕರಿಗೆ/ ಜಿಪಿಟಿ ಶಿಕ್ಷಕರಿಗೆ ಪ್ರೌಢಶಾಲಾ ಗ್ರೇಡ-2 ಶಿಕ್ಷಕರಾಗಿ ಮುಂಬಡ್ತಿ ನೀಡುವ ಬಗ್ಗೆ ಸ್ಪಷ್ಟಿಕರಣ ನೀಡಿ ಈ ಕೆಳಗಿನಂತೆ ನಿರ್ದೇಶನ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular