BIG NEWS : ಇಂದು ಮತ್ತು ನಾಳೆ ಬೆಂಗಳೂರಲ್ಲಿ ‘ಕ್ವಾಂಟಮ್ ಇಂಡಿಯಾ’ ಸಮ್ಮೇಳನ : ವಿಶ್ವದ ಖ್ಯಾತ ವಿಜ್ಞಾನಿಗಳು ಭಾಗಿ.!

ಬೆಂಗಳೂರು : ಇಂದು ಮತ್ತು ನಾಳೆ ಬೆಂಗಳೂರಿನಲ್ಲಿ ಕ್ವಾಂಟಮ್ ಇಂಡಿಯಾ ಸಮ್ಮೇಳನ ನಡೆಯಲಿದ್ದು. ವಿಶ್ವದ ಖ್ಯಾತ ವಿಜ್ಞಾನಿಗಳು ಭಾಗಿಯಾಗಲಿದ್ದಾರೆ.

ಕ್ವಾಂಟಮ್ ಇಂಡಿಯಾ ಬೆಂಗಳೂರು ಸಮ್ಮೇಳನವು ಜುಲೈ 31 ಮತ್ತು ಆಗಸ್ಟ್ 1 ರಂದು ನಡೆಯಲಿದೆ. ದೇಶದ ಮೊದಲ ಕ್ವಾಂಟಮ್ ವಿಜ್ಞಾನ ಸಮ್ಮೇಳನದಲ್ಲಿ ವಿಶ್ವದ ಖ್ಯಾತ ವಿಜ್ಞಾನಿಗಳು ಭಾಗಿಯಾಗಲಿದ್ದಾರೆ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಭೋಸರಾಜು ಅವರು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read