HomeKarnatakaBIG NEWS : ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿ ನೋಂದಣಿ ಅವಧಿ ಮಾರ್ಚ್ 31ರ...

BIG NEWS : ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿ ನೋಂದಣಿ ಅವಧಿ ಮಾರ್ಚ್ 31ರ ವರೆಗೆ ವಿಸ್ತರಣೆ

ಬೆಂಗಳೂರು : ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ತೊಗರಿ ಖರೀದಿಯ ನೋಂದಣಿ ಅವಧಿಯನ್ನು ಮಾರ್ಚ್ 31ರ ವರೆಗೆ ವಿಸ್ತರಣೆ ಮಾಡಲಾಗಿದೆ.

ಈ ಬಗ್ಗೆ ಸಚಿವರಾದ ಶಿವಾನಂದ್ ಪಾಟೀಲ್ ಅವರು ಮಾಹಿತಿ ನೀಡಿದ್ದಾರೆ. ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ತೊಗರಿ ಖರೀದಿಯ ನೋಂದಣಿ ಅವಧಿಯನ್ನು ಮಾರ್ಚ್ 31ರ ವರೆಗೆ ವಿಸ್ತರಣೆ ಮಾಡಲಾಗಿದೆ. ಇದುವರೆಗೆ ನೋಂದಣಿ ಮಾಡಿಕೊಳ್ಳದ ರೈತರು ತಕ್ಷಣ ಸಮೀಪದ ಪ್ರಾಥಮಿಕ ಪತ್ತಿನ ಸಹಕಾರ ಸಂಘ, ರೈತ ಉತ್ಪಾದಕರ ಕಂಪನಿ, ತಾಲೂಕು ಹುಟ್ಟುವಳಿ ಸಹಕಾರ ಸಂಘಗಳಲ್ಲಿ ನೋಂದಣಿ ಮಾಡಿಕೊಳ್ಳಬೇಕು ಎಂದು ಕೃಷಿ ಮಾರುಕಟ್ಟೆ ಸಚಿವರಾದ ಪಾಟೀಲ್ ಅವರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular