HomeKarnatakaBIG NEWS : ಆದರ್ಶ ವಿದ್ಯಾಲಯಗಳ 6ನೇ ತರಗತಿ ಪ್ರವೇಶ ಪರೀಕ್ಷೆಯ ಪರಿಷ್ಕೃತ ಕೀ ಉತ್ತರ...

BIG NEWS : ಆದರ್ಶ ವಿದ್ಯಾಲಯಗಳ 6ನೇ ತರಗತಿ ಪ್ರವೇಶ ಪರೀಕ್ಷೆಯ ಪರಿಷ್ಕೃತ ಕೀ ಉತ್ತರ ಪ್ರಕಟ.!

ಬೆಂಗಳೂರು : ಆದರ್ಶ ವಿದ್ಯಾಲಯಗಳ 6ನೇ ತರಗತಿ ಪ್ರವೇಶ ಪರೀಕ್ಷೆಯ ಪರಿಷ್ಕೃತ ಕೀ ಉತ್ತರ ಪ್ರಕಟವಾಗಿದೆ.

2025-26ನೇ ಸಾಲಿನ ಆದರ್ಶ ವಿದ್ಯಾಲಯಗಳ 6ನೇ ತರಗತಿ ದಾಖಲಾತಿಗಾಗಿ ನಡೆಸಲಾದ ಪ್ರವೇಶ ಪರೀಕ್ಷೆಯ ಪರಿಷ್ಕೃತ ಕೀ ಉತ್ತರಗಳನ್ನು ಮಂಡಲಿಯ ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ ಎಂದು ಪ್ರಕಟಣೆ ಹೊರಡಿಸಲಾಗಿದೆ.
23:03: 2025 ರಂದು ನಡೆದ ಸದರಿ ಪ್ರವೇಶ ಪರೀಕ್ಷೆಗೆ ಸಂಬಂಧಿಸಿದಂತೆ ಪ್ರಕಟಿಸಲಾದ ಕೀ ಉತ್ತರಗಳಿಗೆ ಸ್ವೀಕರಿಸಲಾದ ಉತ್ತರಗಳನ್ನು ಮಂಡಳಿಯ http://kseab.karntaka.gov.in ನಲ್ಲಿ ವೀಕ್ಷಿಸಬಹುದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular