HomeKarnatakaBIG NEWS: RR ನಂಬರ್ ಗೆ ವೋಟರ್ ಐಡಿ ಲಿಂಕ್ ಆಗಿದ್ದರೆ ಫ್ರೀ ವಿದ್ಯುತ್; ಸಚಿವ...

BIG NEWS: RR ನಂಬರ್ ಗೆ ವೋಟರ್ ಐಡಿ ಲಿಂಕ್ ಆಗಿದ್ದರೆ ಫ್ರೀ ವಿದ್ಯುತ್; ಸಚಿವ ಕೆ.ಜೆ.ಜಾರ್ಜ್ ಸ್ಪಷ್ಟನೆ

ಬೆಂಗಳೂರು: ಬಾಡಿಗೆದಾರರಿಗೂ ಉಚಿತ ವಿದ್ಯುತ್ ಯೀಜನೆ ಅನ್ವಯವಾಗಲಿದೆ. ಮನೆ ನಿರ್ಮಾಣ, ಮನೆ ಶಿಫ್ಟ್ ಮಾಡುವವರಿಗೂ ಉಚಿತ ವಿದ್ಯುತ್ ನೀಡಲಾಗುತ್ತದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಜುಲೈ ತಿಂಗಳಿಂದ 200 ಯೂನಿಟ್ ಫ್ರೀ ವಿದ್ಯುತ್ ಕೊಡುತ್ತಿದ್ದೇವೆ. ಆಗಸ್ಟ್ 1ರಿಂದ ಯೋಜನೆಗೆ ಚಾಲನೆ ದೊರೆಯಲಿದೆ. ಈ ತಿಂಗಳು ಮಾತ್ರ ವಿದ್ಯುತ್ ಬಿಲ್ ಕಟ್ಟಬೇಕು ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆರ್ ಆರ್ ನಂಬರ್ ಗೆ ವೋಟರ್ ಐಡಿ ಲಿಂಕ್ ಆಗಿದ್ರೆ ಫ್ರೀ ವಿದ್ಯುತ್ ಕೊಡುತ್ತೇವೆ. ಮನೆಯ ಅಗ್ರಿಮೆಂಟ್ ಪತ್ರ ಇದ್ದರೂ ಕೊಡುತ್ತೇವೆ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular