BIG NEWS: RTI ಕಾರ್ಯಕರ್ತನ ಹತ್ಯೆ ಪ್ರಕರಣ; 11 ಜನರ ವಿರುದ್ಧ ಎಫ್ ಐ ಆರ್ ದಾಖಲು

ದಾವಣಗೆರೆ: ಆರ್ ಟಿ ಐ ಕಾರ್ಯಕರ್ತ ಜಿ.ಪಿ.ರಾಮಕೃಷ್ಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಜನರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಪಿಡಿಓ ಎ.ಟಿ.ನಾಗರಾಜ್ ಸೇರಿ 11 ಜನರ ವಿರುದ್ಧ ಜಗಳೂರು ಪೊಲೀಸರು ಎಫ್ ಐ ದಾಖಲಿಸಿದ್ದಾರೆ. ಪ್ರಕರಣ ಸಂಬಂಧ ಪ್ರಶಾಂತ್, ದರ್ಶನ್ ಎಂಬುವವರನ್ನು ಬಂಧಿಸಲಾಗಿದ್ದು, ಇಬ್ಬರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಜನವರಿ 7ರಂದು ಆರ್ ಟಿ ಐ ಕಾರ್ಯಕರ್ತ ಜಿ.ಪಿ.ರಾಮಕೃಷ್ಣ ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read