ಬೆಂಗಳೂರು : ಕನ್ನಡದ ಹಿರಿಯ ಸಾಹಿತಿ, ಸಂಶೋಧಕ ಡಾ.ಪಿ.ವಿ.ನಾರಾಯಣ ನಿಧನರಾಗಿದ್ದು, ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಹಿರಿಯ ಸಾಹಿತಿ, ಸಂಶೋಧಕ ಡಾ.ಪಿ.ವಿ.ನಾರಾಯಣ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಸಾಹಿತ್ಯ ಕೃಷಿಯ ಜೊತೆಗೆ ಕನ್ನಡಪರ ಹೋರಾಟಗಳಲ್ಲಿ ಮುಂಚೂಣಿಯಲ್ಲಿರುತ್ತಿದ್ದ ನಾರಾಯಣ ಅವರ ನಿಧನ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ನಾರಾಯಣ ಅವರ ಕುಟುಂಬವರ್ಗಕ್ಕೆ ನನ್ನ ಸಂತಾಪಗಳು ಎಂದು ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಹಿರಿಯ ಸಾಹಿತಿ, ಸಂಶೋಧಕ ಡಾ.ಪಿ.ವಿ.ನಾರಾಯಣ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಸಾಹಿತ್ಯ ಕೃಷಿಯ ಜೊತೆಗೆ ಕನ್ನಡಪರ ಹೋರಾಟಗಳಲ್ಲಿ ಮುಂಚೂಣಿಯಲ್ಲಿರುತ್ತಿದ್ದ ನಾರಾಯಣ ಅವರ ನಿಧನ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟ.
ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ನಾರಾಯಣ ಅವರ ಕುಟುಂಬವರ್ಗಕ್ಕೆ ನನ್ನ ಸಂತಾಪಗಳು. pic.twitter.com/eupVgpQdFc— Siddaramaiah (@siddaramaiah) April 3, 2025

