ಬೆಂಗಳೂರು: ಸಂಪುಟದ ಭಿನ್ನಾಭಿಪ್ರಾಯದ ಹೊರತಾಗಿಯೂ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಜಾತಿಗಣತಿ ನಿಗದಿಯಂತೆ ಸೆ. 22 ರಿಂದ ಅ. 7ರವರೆಗೆ ನಡೆಯಲಿದ್ದು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ.
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಯ ಕೈಪಿಡಿಯಲ್ಲಿನ FAO ನಲ್ಲಿನ ಕೆಲವು ಪ್ರಶ್ನೆಗಳಿಗೆ ಸಂಬಂಧಿಸಿದಂತೆ. ಈ ಕೆಳಗಿನಂತ ಸ್ಪಷ್ಟೀಕರಣ ನೀಡಲಾಗಿದೆ.
ಹೊರರಾಜ್ಯದಲ್ಲಿ ಆಧಾರ್ ಸಂಖ್ಯೆ ನೋಂದಣಿಯಾಗಿದ್ದು, ಕರ್ನಾಟಕ ರಾಜ್ಯದಲ್ಲಿ ನೆಲೆಸಿರುವ ಎಲ್ಲಾ ಜನರ ಸಮೀಕ್ಷೆಯನ್ನು ಮಾಡಬೇಕಾಗಿರುತ್ತದೆ.
ಮಾಹಿತಿದಾರರ ತೆಗೆಯುವುದು ಕಡ್ಡಾಯವಾಗಿರುತ್ತದೆ.


