HomeKarnatakaBIG NEWS : ಲೋಕಸಭೆ ಚುನಾವಣೆ ಬಳಿಕ ರಾಜ್ಯ ಸರ್ಕಾರ ಪತನ : ಮಾಜಿ...

BIG NEWS : ಲೋಕಸಭೆ ಚುನಾವಣೆ ಬಳಿಕ ರಾಜ್ಯ ಸರ್ಕಾರ ಪತನ : ಮಾಜಿ ಸಿಎಂ ಬೊಮ್ಮಾಯಿ ಭವಿಷ್ಯ

ಹಾವೇರಿ : ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಮಾಜಿ ಸಿಎಂ ಬೊಮ್ಮಾಯಿ ಭವಿಷ್ಯ ನುಡಿದಿದ್ದಾರೆ.

ಹಾವೇರಿಯಲ್ಲಿ ಮಾತನಾಡಿದ ಅವರು ‘ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ, ಈ ಬಗ್ಗೆ ನಾನು ಗ್ಯಾರಂಟಿ ಕೊಡುತ್ತೇನೆ. ಯಾವುದೇ ಕಾರಣಕ್ಕೂ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ ಇರಲ್ಲ, ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ. ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ’ ಎಂದು ಮಾಜಿ ಸಿಎಂ ಬೊಮ್ಮಾಯಿ ಹೇಳಿದ್ದಾರೆ.

‘ಸಿಎಂ ಸಿದ್ದರಾಮಯ್ಯ ಅವರು ರಾಜ್ಯದ ರೈತರನ್ನು ಕಡೆಗಣಿಸಿದ್ದಾರೆ, ರೈತರ ಪಾಲಿಗೆ ರಾಜ್ಯ ಸರ್ಕಾರ ಸತ್ತು ಹೋಗಿದೆ’ ಎಂದು ಬೊಮ್ಮಾಯಿ ವಾಗ್ಧಾಳಿ ನಡೆಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular