HomeKarnatakaBIG NEWS : ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : ‘ಗಳಿಕೆ ರಜೆ’ ಕುರಿತು...

BIG NEWS : ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : ‘ಗಳಿಕೆ ರಜೆ’ ಕುರಿತು ಸರ್ಕಾರದಿಂದ ಮಹತ್ವದ ಆದೇಶ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ ‘ಗಳಿಕೆ ರಜೆ’ ನಗದೀಕರಣ ಕುರಿತು ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ದಿನಾಂಕ 21.12.2023 ರ ಸರ್ಕಾರಿ ಆದೇಶ ಸಂಖ್ಯೆ ಆಇ 10(ಇ) ಸೇನಿಸೇ 2023 ಮತ್ತು ದಿನಾಂಕ 17.1.2025 ರ ಸರ್ಕಾರಿ ಆದೇಶ ಸಂಖ್ಯೆ ಆಇ 03 ಸೇನಿಸೇ 2024 ರ ಆದೇಶ ಭಾಗದ ಕೊನೆಯಲ್ಲಿ ಈ ಕೆಳಗಿನವುಗಳನ್ನು ಸೇರಿಸಿ ಓದಿಕೊಳ್ಳತಕ್ಕದ್ದು

“ಗಳಿಕೆ ರಜೆ ನಗದೀಕರಣಕ್ಕೆ ಮಂಜೂರಾತಿ ನೀಡುವ ಆದೇಶವನ್ನು ಯಾವುದಾದರೂ ಕಾರಣದಿಂದ ನಿಗಧಿತ ಬ್ಲಾಕ್ ಅವಧಿಯಲ್ಲಿ ಹೊರಡಿಸಲು ಸಾಧವಾಗದಿದ್ದರೆ ಸಂಬಂಧಿತ ಪ್ರಾಧಿಕಾರವು ಅಂತಹ ಆದೇಶವನ್ನು ಬ್ಲಾಕ್ ಅವಧಿ ಮುಕ್ತಾಯಗೊಂಡ ನೆಂತರವೂ ಹೊರಡಿಸಬಹುದು. ಆದರೆ, ಗಳಿಕೆ ರಜೆ ನಗದೀಕರಣದ ಆರ್ಥಿಕ ಪ್ರಯೋಜನವನ್ನು ಸಂಬಂಧಿತ ಆರ್ಥಿಕ ವರ್ಷವು ಅಂತ್ಯಗೊಳ್ಳುವ ಮುನ್ನ ಪಡೆಯತಕ್ಕದ್ದು ಎಂದು ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular