BIG NEWS : ‘ರಾಜ್ಯ ಸರ್ಕಾರಿ’ ನೌಕರರೇ ಗಮನಿಸಿ : ವಿವಿಧ ರಜೆಗಳು ಮತ್ತು ನಿಯಮಗಳ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ |GOVT EMPLOYEE

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರೇ ಗಮನಿಸಿ, ವಿವಿಧ ರಜೆಗಳು ಮತ್ತು ನಿಯಮಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಿಮಗೆ ಒದಗಿಸಲಾಗಿದೆ. ಈ ಕುರಿತಾದ ಸಂಪೂರ್ಣ ವರದಿ ಇಲ್ಲಿದೆ.

ರಜೆಯನ್ನು ಮಂಜೂರು ಮಾಡುವ ಅಧಿಕಾರಿಯು ಸಾರ್ವಜನಿಕ ಹಿತ ದೃಷ್ಟಿಯಿಂದ ರಜೆ ಮಂಜೂರು ಮಾಡಬಹುದು ಅಥವಾ ತಿರಸ್ಕರಿಸಬಹುದು.ರಜೆಯ ಸ್ವರೂಪವನ್ನು ಮಾರ್ಪಡಿಸುವ ಹಾಗಿಲ್ಲ.
ಸತತವಾಗಿ 4 ತಿಂಗಳಿಗಿಂತಲೂ ಹೆಚ್ಚಾಗಿ ಅನಧಿಕೃತ ಗೈರು ಹಾಜರಾದಲ್ಲಿ ಅಂತಹ ಸರ್ಕಾರಿ ನೌಕರನನ್ನು ವಿಚಾರಣೆಗೆ ಒಳಪಡಿಸಿ (ಸಿಸಿಎ) ಪ್ರಕಾರ ಸೇವೆಯಿಂದ ವಜಾ ಮಾಡಬಹುದು.

ಅನುಮತಿ ಇಲ್ಲದೆ ಗೈರು ಹಾಜರಾದಲ್ಲಿ ‘ಅನಧಿಕೃತ ಗೈರು ಹಾಜರಿ’ ಎಂದು ಪರಿಗಣಿಸಿ ಸಂಬಳವನ್ನು ಕಟಾವು ಮಾಡಲಾಗುವುದು.106ಬಿ ಮುಷ್ಕರದಲ್ಲಿ ಭಾಗವಹಿಸಿದರೆ – ಹಿಂದಿನ ಸೇವಾ ಸೌಲಭ್ಯಗಳು
ದೊರೆಯುವುದಿಲ್ಲ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read