BIG NEWS : ರಾಜ್ಯದ 22 ಜಿಲ್ಲೆಗಳಿಗೆ 2023ನೇ ಸಾಲಿನ ಸರ್ವೋತ್ತಮ ಸೇವಾ ಪ್ರಶಸ್ತಿಯ ಹಣ ಬಿಡುಗಡೆ ; ಸರ್ಕಾರ ಆದೇಶ

ಬೆಂಗಳೂರು : ರಾಜ್ಯ ಸರ್ಕಾರದಿಂದ 2023ನೇ ಸಾಲಿನ ಸರ್ವೋತ್ತಮ ಸೇವಾ ಪ್ರಶಸ್ತಿಯ ಹಣ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ.

ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಮೊತ್ತವನ್ನು ಈ ಕೆಳಕಂಡ 22 ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಒಟ್ಟು ರೂ. 54,25,000/-(ಐವತ್ತನಾಲ್ಕು ಲಕ್ಷದ ಇಪ್ಪತ್ತೈದು ಸಾವಿರ ರೂ.ಗಳು ಮಾತ್ರ) ಗಳನ್ನು ಬಿಡುಗಡೆ ಮಾಡಿ ಆದೇಶಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read