BIG NEWS : ಹುತಾತ್ಮ ಯೋಧ ʻಪ್ರಾಂಜಲ್’ ಕುಟುಂಬಕ್ಕೆ 50 ಲಕ್ಷ ಪರಿಹಾರ ಧನ ಮಂಜೂರು : ರಾಜ್ಯ ಸರ್ಕಾರದಿಂದ ಆದೇಶ

ಬೆಂಗಳೂರು : ಜಮ್ಮು – ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗಿನ ಕಾಳಗದ ವೇಳೆ ಹುತಾತ್ಮರಾದ ನಾಡಿನ ಹೆಮ್ಮೆಯ ಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಕುಟುಂಬಕ್ಕೆ ರೂ. 50,00,000 ( ಐವತ್ತು ಲಕ್ಷ ) ಪರಿಹಾರಧನವನ್ನು ಮಂಜೂರು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಲಾಗಿದೆ.

ಮೇಲಿನ ವಿಷಯಕ್ಕೆ ಸಂಬಂಧಿಸಿದಂತೆ. ಸರ್ಕಾರದ ಉಲ್ಲೇಖಿತ ಆದೇಶದ ಮೇರೆಗೆ ಈ ಕೆಳಗೆ ಸಹಿ ಮಾಡಿದವರು ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ  ಕ್ಯಾಫ್ಟನ್‌ ಪ್ರಾಂಜಲ್‌ ಎಮ್.ವಿ. ಇವರು ರೈಫಲ್ಸ್‌  ಸೇವೆಯಲ್ಲಿದ್ದಾಗ ಜಮ್ಮು ಮತ್ತು ಕಾಶ್ಮೀರದ ರೆಜರಿ ಸೆಕ್ಸರ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಉಗ್ರವಾದಿಗಳೊಂದಿಗಿನ ಹೋರಾಟದಲ್ಲಿ ದಿನಾಂಕ 20-11-2023 ರಂದು ಯುದ್ಧ/ಯುದ್ಧದಂತಹ ಕಾರ್ಯಾಚರಣೆಯಲ್ಲಿ ಹುತಾತ್ಮರಾಗಿರುವ ಹಿನ್ನಲೆಯಲ್ಲಿನ ಇವರ ಅವಲಂಬಿತರಿಗೆ 50 ಲಕ್ಷ ರೂ. (ರೂಪಾಯಿ ಐವತ್ತು ಲಕ್ಷ ಮಾತ್ರ) ಗಳ ಅನುಗ್ರಹ ಪೂರ್ವಕ ಅನುದಾನವನ್ನು ಮಂಜೂರು ಮಾಡಲಾಗಿದೆ.

https://twitter.com/CMofKarnataka/status/1731738222844387549?ref_src=twsrc%5Etfw%7Ctwcamp%5Etweetembed%7Ctwterm%5E1731738222844387549%7Ctwgr%5E5d09de875ed19cb2984f0398eacaa06d5b13362c%7Ctwcon%5Es1_c10&ref_url=https%3A%2F%2Fapi-news.dailyhunt.in%2F

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read