HomeKarnatakaBIG NEWS : ರಾಜ್ಯದ 'ಪಡಿತರ ಚೀಟಿ'ದಾರರೇ ಗಮನಿಸಿ : ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ...

BIG NEWS : ರಾಜ್ಯದ ‘ಪಡಿತರ ಚೀಟಿ’ದಾರರೇ ಗಮನಿಸಿ : ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್.!

ಬೆಂಗಳೂರು : ಸರ್ಕಾರದ ಯೋಜನೆಗಳನ್ನು ಪಡೆಯಲು ರೇಷನ್ ಕಾರ್ಡ್ ಮುಖ್ಯವಾಗಿ ಬೇಕಾಗುತ್ತದೆ. ರೇಷನ್ ಕಾರ್ಡ್ ಸಂಬಂಧ ಕೆಲವು ಕೆಲಸ ಮಾಡದಿದ್ರೆ ರೇಷನ್ ಕಾರ್ಡ್ ರದ್ದಾಗುವ ಸಾಧ್ಯತೆಯಿದೆ.

ರೇಷನ್ ಕಾರ್ಡ್ ಗೆ ಆಧಾರ್ ಲಿಂಕ್

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಗ್ರಾಹಕರ ಪಡಿತರ ಚೀಟಿಗಳ ಜೊತೆ ಆಧಾರ್ ಕಾರ್ಡ್ ಜೋಡಣೆ ಕಡ್ಡಾಯಗೊಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪಡಿತರ ಪಡೆಯದ್ರೆ ಇದ್ರೆ ಬಿಪಿಎಲ್ ಕಾರ್ಡ್ ರದ್ದು

ಆಹಾರ ಇಲಾಖೆಯು ಆರು ತಿಂಗಳಿನಿಂದ ಪಡಿತರ ಪಡೆಯದ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಲು ಮುಂದಾಗಿದೆ. 6 ತಿಂಗಳಿನಿಂದ ಪಡಿತರ ಪಡೆಯದವರ ರೇಷನ್ ಕಾರ್ಡ್ ರದ್ದು ಮಾಡುತ್ತಿದ್ದು, ಯಾರು ಪಡಿತರವನ್ನು ಪಡೆದುಕೊಳ್ಳುತ್ತಿಲ್ಲವೋ ಅಂಥವರ ಬಿಪಿಎಲ್ ಕಾರ್ಡ್ ರದ್ದುಪಡಿಸಲಾಗುತ್ತದೆ ಎನ್ನಲಾಗಿದೆ

ರೇಷನ್ ಕಾರ್ಡ್ ಗೆ ಇಕೆವೈಸಿ ಮಾಡಿಸುವುದು ಕಡ್ಡಾಯ

ಈಗಾಗಲೇ ಜಾರಿಗೆ ತಂದಿರುವ ಸರ್ಕಾರ ಎಲ್ಲಾ ಯೋಜನೆಗಳಿಗೆ ರೇಷನ್ ಕಾರ್ಡ್ ಕಡ್ಡಾಯವಾಗಿದೆ.ಸರ್ಕಾರ ರೇಷನ್ ಕಾರ್ಡ್ ಗೆ ಇಕೆವೈಸಿ ಮಾಡಿಸುವುದು ಕಡ್ಡಾಯಗೊಳಿಸಿದೆ. ಅಸಲಿ ರೇಷನ್ ಕಾರ್ಡ್ ಯಾವುದು ನಕಲಿ ರೇಷನ್ ಕಾರ್ಡ್ ಯಾವುದು ಎಂಬುದನ್ನುಪಡಿತರ ಚೀಟಿದಾರರಿಗೆ ಆಹಾರ ಇಲಾಖೆ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ಅನ್ನಭಾಗ್ಯ ಯೋಜನೆಯ ಅಕ್ಕಿ ಮಾರಾಟ ಮಾಡಿದ್ರೆ ರೇಷನ್ ಕಾರ್ಡ್ ರದ್ದುಗೊಳಿಸುವುದಾಗಿ ಖಡಕ್ ಎಚ್ಚರಿಕೆ ನೀಡಿದೆ.

ಅಕ್ರಮವಾಗಿ ‘ಅನ್ನಭಾಗ್ಯ’ ಅಕ್ಕಿ ಮಾರಿಕೊಂಡವರ ವಿರುದ್ಧ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ-1955 ರಡಿ ಪ್ರಕರಣ ದಾಖಲು ಮಾಡಲಾಗುತ್ತಿದೆ, ಕಾರ್ಡುದಾರರು ಸರ್ಕಾರದಿಂದ ನ್ಯಾಯಬೆಲೆ ಅಂಗಡಿಗಳ ಮೂಲಕ ಪಡೆಯುವ ಪಡಿತರ ಪದಾರ್ಥಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ.
ಪಡಿತರ ಪದಾರ್ಥಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುವುದು ಕಂಡು ಬಂದರೆ ಪಡಿತರ ಚೀಟಿದಾರರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ. ಈ ಮೂಲಕ ಅಕ್ಕಿ ಮಾರಿಕೊಳ್ಳುವವರಿಗೆ ಖಡಕ್ ಎಚ್ಚರಿಕೆ ನೀಡಲಾಗಿದೆ. ಈಗಾಗಲೇ ಜಾರಿಗೆ ತಂದಿರುವ ಸರ್ಕಾರ ಎಲ್ಲಾ ಯೋಜನೆಗಳಿಗೆ ರೇಷನ್ ಕಾರ್ಡ್ ಕಡ್ಡಾಯವಾಗಿದೆ.ಸರ್ಕಾರ ರೇಷನ್ ಕಾರ್ಡ್ ಗೆ ಇಕೆವೈಸಿ ಮಾಡಿಸುವುದು ಕಡ್ಡಾಯಗೊಳಿಸಿದೆ. ಅಸಲಿ ರೇಷನ್ ಕಾರ್ಡ್ ಯಾವುದು ನಕಲಿ ರೇಷನ್ ಕಾರ್ಡ್ ಯಾವುದು ಎಂಬುದನ್ನು ತಿಳಿಯಲು ಸರ್ಕಾರ ಇಕೆವೈಸಿ ಕಡ್ಡಾಯಗೊಳಿಸಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular