ಬೆಂಗಳೂರು : ಕೇಂದ್ರ ಸರ್ಕಾರದ 2024ನೇ ಸಾಲಿನ “ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿ”ಗೆ ರಾಜ್ಯ ಭಾಜನವಾಗಿದೆ.
ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಎಕ್ಸ್ ಖಾತೆಯಲ್ಲಿ ಸಂತಸ ಹಂಚಿಕೊಂಡಿದ್ದಾರೆ. ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ ಕೇಂದ್ರದ ಕಾರ್ಯದಕ್ಷತೆಗಾಗಿ ಕೇಂದ್ರ ಸರ್ಕಾರದ 2024ನೇ ಸಾಲಿನ “ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿ”ಗೆ ರಾಜ್ಯ ಭಾಜನವಾಗಿದೆ ಎಂದು ತಿಳಿಸಲು ಹರ್ಷಿಸುತ್ತೇನೆ. ಕರ್ನಾಟಕವು ಪಾರದರ್ಶಕ, ಜನಸ್ನೇಹಿ ಆಡಳಿತಕ್ಕೆ ಇಡೀ ದೇಶಕ್ಕೆ ಮಾದರಿ ರಾಜ್ಯ. ಈ ಪ್ರಶಸ್ತಿಯು ಜನಪರ ಕಾರ್ಯದ ನಮ್ಮ ಉತ್ಸಾಹವನ್ನು ನೂರ್ಮಡಿಗೊಳಿಸಿದೆ ಎಂದು ಟ್ವೀಟ್ ಮಾಡಿದ್ದಾರೆ.
ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ ಕೇಂದ್ರದ ಕಾರ್ಯದಕ್ಷತೆಗಾಗಿ ಕೇಂದ್ರ ಸರ್ಕಾರದ 2024ನೇ ಸಾಲಿನ “ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿ”ಗೆ ರಾಜ್ಯ ಭಾಜನವಾಗಿದೆ ಎಂದು ತಿಳಿಸಲು ಹರ್ಷಿಸುತ್ತೇನೆ.
ಕರ್ನಾಟಕವು ಪಾರದರ್ಶಕ, ಜನಸ್ನೇಹಿ ಆಡಳಿತಕ್ಕೆ ಇಡೀ ದೇಶಕ್ಕೆ ಮಾದರಿ ರಾಜ್ಯ. ಈ ಪ್ರಶಸ್ತಿಯು ಜನಪರ ಕಾರ್ಯದ ನಮ್ಮ ಉತ್ಸಾಹವನ್ನು… pic.twitter.com/tpRVJC5dqk
— Siddaramaiah (@siddaramaiah) March 14, 2025

