BIG NEWS : ‘PG NEET’ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಜ.18 ರವರೆಗೆ ಅವಕಾಶ, ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ.!

ಬೆಂಗಳೂರು : PG NEET ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಜ.18 ರವರೆಗೆ ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆ ಹೊರಡಿಸಿದೆ.

#PGNEET-24 ಪ್ರವೇಶಕ್ಕೆ ಕನಿಷ್ಠ ಅರ್ಹತೆ ಅಂಕ ಕಡಿಮೆ ಮಾಡಿರುವ ಕಾರಣ ಹೊಸದಾಗಿ ಅರ್ಜಿ ಸಲ್ಲಿಸಲು ಜ.18ರವರೆಗೆ ಅವಕಾಶ ನೀಡಲಾಗಿದೆ. ಇದುವರೆವಿಗೂ ನೋಂದಣಿ ಮಾಡದಿರುವ ಅರ್ಹರೂ ನೋಂದಣಿ ಮಾಡಿಕೊಳ್ಳಬಹುದು. ಇಂತಹವರ ಮೂಲ ದಾಖಲೆಗಳ ಪರಿಶೀಲನೆ, ಡಿಪಾಸಿಟ್ ಮಾಡಲು ಜ.16ರಿಂದ 18ರೊಳಗೆ #KEA ಕಚೇರಿಗೆ ಬರಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆ ಹೊರಡಿಸಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read