BIG NEWS : ಹಿಂಡನ್ ವಾಯುನೆಲೆಯಿಂದ ಹೊರಟ ‘ಶೇಖ್ ಹಸೀನಾ’ ವಿಮಾನ, ಎಲ್ಲಿಗೆ ಪಯಣ..?

ಬಾಂಗ್ಲಾದೇಶ : ಬಾಂಗ್ಲಾದೇಶ ವಾಯುಪಡೆಯ ಸಿ -130 ಜೆ ಸಾರಿಗೆ ವಿಮಾನವು ಮಂಗಳವಾರ ಬೆಳಿಗ್ಗೆ ಗಾಜಿಯಾಬಾದ್ ನ ಹಿಂಡನ್ ವಾಯುನೆಲೆಯಿಂದ ಹೊರಟಿದೆ ಎಂದು ಮೂಲಗಳು ತಿಳಿಸಿದೆ.

ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರನ್ನು ಹೊತ್ತ ವಿಮಾನ ಸೋಮವಾರ ಸಂಜೆ ಗಾಜಿಯಾಬಾದ್ ನಲ್ಲಿ ಇಳಿಯಿತು.ವರದಿಯ ಪ್ರಕಾರ, ವಿಮಾನವು ತನ್ನ ಮುಂದಿನ ಗಮ್ಯಸ್ಥಾನದತ್ತ ಸಾಗುತ್ತಿದೆ. ಭಾರತೀಯ ಭದ್ರತಾ ಸಂಸ್ಥೆಗಳು ಇದನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ. ಈ ಹಿನ್ನೆಲೆ ಹಿಂಡನ್ ವಾಯುನೆಲೆಯಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ. ಬಾಂಗ್ಲಾದೇಶದಲ್ಲಿ ಬಿಕ್ಕಟ್ಟಿನ ಹಿನ್ನೆಲೆ ಕೇಂದ್ರ ಸರ್ಕಾರ ಇಂದು ಸರ್ವಪಕ್ಷಗಳ ಸಭೆ ಕರೆದಿದೆ.

https://twitter.com/i/status/1820693098525233399

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read