HomeKarnatakaBIG NEWS : ರಾಜ್ಯ ಸರ್ಕಾರದಿಂದ ಐವರು 'IAS' ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ

BIG NEWS : ರಾಜ್ಯ ಸರ್ಕಾರದಿಂದ ಐವರು ‘IAS’ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ

ಬೆಂಗಳೂರು : ಲೋಕಸಭೆ ಚುನಾವಣೆ ಹೊತ್ತಲ್ಲೇ ರಾಜ್ಯ ಸರ್ಕಾರ ಮತ್ತೆ ಐವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಲೋಕಸಭಾ ಚುನಾವಣೆ ಹಿನ್ನಲೆ ಐವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.

1. ಡಾ. ಅಜಯ್ ನಾಗಭೂಷಣ್ ಎಂ.ಎನ್: ಕಾರ್ಯದರ್ಶಿ, ಪಶುಸಂಗೋಪನಾ ಇಲಾಖೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಹುದ್ದೆ ಹೆಚ್ಚುವರಿ ಹೊಣೆ
2.ತುಳಸ ಮದ್ದಿನೇನಿ: ಕಾರ್ಯದರ್ಶಿ, ಡಿಪಿಎಆರ್
3.ಅರ್ಚನಾ ಎಂ.ಎಸ್: ಮುಖ್ಯ ಸಂಪಾದಕಿ, ಕರ್ನಾಟಕ ಗೆಜೆಟಿಯರ್ ಇಲಾಖೆ
4.ಪ್ರಿಯಾಂಗ ಎಂ: ಎಂಡಿ, ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆ
5. ಭರತ್ ಎಸ್: ಸಿಇಒ, ಜಿ.ಪಂ. ಗದಗ ವರ್ಗಾವಣೆ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular