BIG NWS : ಸಹಜ ಹೆರಿಗೆಗೆ ಉತ್ತೇಜನ ನೀಡಲು ರಾಜ್ಯ ಸರ್ಕಾರದಿಂದ ವಿಶೇಷ ಕ್ರಮ : ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : ರಾಜ್ಯದಲ್ಲಿ ಅನಗತ್ಯ ಸಿಸೇರಿಯನ್ ಹೆರಿಗೆ ಪ್ರಮಾಣ ಹೆಚ್ಚಾಗುತ್ತಿದ್ದು, ಪ್ರಸ್ತುತ ರಾಜ್ಯದಲ್ಲಿ ಶೇ.46ರಷ್ಟು ಹೆರಿಗೆಗಳು ಸರ್ಜರಿ ಮೂಲಕ ನಡೆಯುತ್ತಿದೆ. , ಸಹಜ ಹೆರಿಗೆಗೆ ಉತ್ತೇಜನ ನೀಡಲು ಮುಂದಿನ ತಿಂಗಳು ವಿಶೇಷ ಕಾರ್ಯಕ್ರಮ ಘೋಷಿಸಲಾಗುವುದು ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಹೇಳಿದರು.

ಈ ಪ್ರಮಾಣವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ, ಸಹಜ ಹೆರಿಗೆಗೆ ಉತ್ತೇಜನ ನೀಡಲು ಮುಂದಿನ ತಿಂಗಳು ವಿಶೇಷ ಕಾರ್ಯಕ್ರಮ ಘೋಷಿಸಲಾಗುವುದು. ಸಹಜ ಹೆರಿಗೆಗಳನ್ನು ಹೆಚ್ಚಿಸಲು ರಾಜ್ಯದಲ್ಲಿ ಪ್ರತ್ಯೇಕ ತಾಯಿ ಮತ್ತು ಮಕ್ಕಳ ಆಸ್ಪತ್ರೆಗಳನ್ನು ತೆರೆಯಲಾಗಿದ್ದು, ತಾಲೂಕು ಮಟ್ಟದ ಆಸ್ಪತ್ರೆಗಳನ್ನು 24×7 ಪ್ರಸೂತಿ ಸೇವೆ ಲಭ್ಯಗೊಳ್ಳುವಂತೆ ಬಲಪಡಿಸಲಾಗುತ್ತಿದೆ. ಶುಶ್ರೂಷಾಧಿಕಾರಿಗಳಿಗೆ ವಿಶೇಷ ತರಬೇತಿಗಳನ್ನು ನೀಡಲಾಗುತ್ತಿದೆ ಎಂದು ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಹೇಳಿದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read